ಸಿಹಿಮೊಗೆಯ ತುಂಗಾಪಾನ ಯಾರಿಗೆ ?, ಕಾಂಗ್ರೆಸ್,ಬಿಜೆಪಿಗೆ ಹಿತಶತ್ರುಗಳ ಕಾಟ, ಅಸದೃಶ ಮತ ನಂಬಿಕೊಂಡ ಆಯನೂರು ಮಂಜುನಾಥ್
ಮಲೆನಾಡಿನ ಹೆಬ್ಬಾಗಿಲು,ಸಾಂಸ್ಕೃತಿಕ ನಗರಿ ಶಿವಮೊಗ್ಗ ನಗರ ಕ್ಷೇತ್ರದ ಚುನಾವಣೆ ಈ ಬಾರಿ ತನ್ನ ಮಗ್ಗಲು ಹೊರಳಿಸಿದೆಯೇ ಎಂಬ ಭಾವ ಮೂಡುತ್ತಿದೆ. ಈ ಕ್ಷೇತ್ರದಿಂದ ಐದು ಬಾರಿ ಗೆದ್ದು ಬೀಗಿದ್ದ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರು...