ಉದ್ಯೋಗ, ಕೈಗಾರಿಕೆ ಸ್ಥಾಪನೆ, ಸೌಹಾರ್ದತೆ ನನ್ನ ಆದ್ಯತೆ, ಪತ್ರಿಕಾ ಸಂವಾದದಲ್ಲಿ ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ
ಶಿವಮೊಗ್ಗ ನಗರದಲ್ಲಿ ರೈಲು, ವಿಮಾನ ಸಹಿತ ಎಲ್ಲಾ ಮೂಲಸೌಕರ್‍ಯಗಳಿದ್ದರೂ ಕೈಗಾರಿಕೆಗಳು ಬರುತ್ತಿಲ್ಲ, ನಮ್ಮ ಮಕ್ಕಳಿಗೆ ಉದ್ಯೋಗವಿಲ್ಲ. ನಿರುದ್ಯೋಗ ಸಮಸ್ಯೆ, ಶಿವಮೊಗ್ಗ ನಗರವನ್ನು ಸುರಕ್ಷಿತ ನಗರವನ್ನಾಗಿ ಮಾಡಲು ಪ್ರಥಮ ಆದ್ಯತೆ ನೀಡುವುದಾಗಿ ವಿಧಾನಸಭಾ ಕ್ಷೇತ್ರದ ಜೆಡಿಎಸ್...