ಪ್ರೊ.ಬಿ.ಕೃಷ್ಣಪ್ಪ ಆದರ್ಶವಾದಿಯಾಗಿದ್ದರು: ದಸಂಸ ಸುವರ್ಣ ಸಂಭ್ರಮದಲ್ಲಿ ಆಯನೂರು ಮಂಜುನಾಥ್ ಹೇಳಿಕೆ
ಶಿವಮೊಗ್ಗ: ದಲಿತ ಸಂಘರ್ಷ ಸಮಿತಿಯ ಸಂಸ್ಥಾಪಕರಾದ ಪ್ರೊ. ಬಿ ಕೃಷ್ಣಪ್ಪ ನವರು ಅವಕಾಶ ವಾದಿಯಾಗಿರಲಿಲ್ಲ. ಅವರು ಆದರ್ಶವಾದಿಯಾಗಿದ್ದರು ಎಂದು ಮಾಜಿ ಸಂಸದ ಆಯನೂರು ಮಂಜುನಾಥ್ ಹೇಳಿದರು.ಪ್ರೊ. ಬಿ ಕೃಷ್ಣಪ್ಪ ನವರು ಸ್ಥಾಪಿಸಿದ ಕರ್ನಾಟಕ ದಲಿತ...