ಬಿಜೆಪಿ ತೊರೆದ ಮತ್ತೊಬ್ಬ ಲಿಂಗಾಯತ ನಾಯಕ
ವಿಧಾನ ಪರಿಷತ್ ಹಾಗೂ ಬಿಜೆಪಿಗೆ ರಾಜೀನಾಮೆ ಘೋಷಿಸಿದ ಆಯನೂರು ಮಂಜುನಾಥ್
ಶಿವಮೊಗ್ಗ: ಬಿಜೆಪಿಯ ಹಿರಿಯ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಬಿಜೆಪಿಯೊಂದಿಗಿನ ಸಖ್ಯಕ್ಕೆ ಅಂತ್ಯ ಹಾಡಿದ್ದಾರೆ.ಶಿವಮೊಗ್ಗದ ನೂತನ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ತಾವು ರಾಜೀನಾಮೆ ಸಲ್ಲಿಸುವುದಾಗಿ...