ತುಂಗಾ ಭದ್ರಾ ಕಾರ್ಖಾನೆ ಕಾರ್ಮಿಕರಿಗೆ ವೇತನ ಪರಿಹಾರ, ನಿರಂತರ ಹೋರಾಟಕ್ಕೆ ಧಕ್ಕಿದ ನ್ಯಾಯ: ಆಯನೂರು ಮಂಜುನಾಥ್
ಬಹುವರ್ಷಗಳಿಂದ ಬೀಗ ಹಾಕಿರುವ ತುಂಗಾಭದ್ರಾ ಸಕ್ಕರೆ ಕಾರ್ಖಾನೆ ಕಾರ್ಮಿಕರಿಗೆ ಬಾಕಿ ಇರುವ ವೇತನ ಪರಿಹಾರವನ್ನು ಅಕ್ಟೋಬರ್ 31 ರಂದು ಮತ್ತು ನವೆಂಬರ್ 1 ರಂದು ಶಿವಮೊಗ್ಗ ನಗರದ ಸಂತ ಥಾಮಸ್ ಭವನದಲ್ಲಿ ವಿತರಣೆ ಮಾಡಲಾಗುವುದು...