ಶಬರಿ ಮಲೆಯಲ್ಲಿ ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ಗೃಹಸಚಿವ ಜ್ಞಾನೇಂದ್ರ
ಮಾಲಾಧಾರಿಯಾಗಿ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದ ಗೃಹಸಚಿವ ಆರಗ ಜ್ಞಾನೇಂದ್ರ. ಆಪ್ತರೊಂದಿಗೆ ಅಯ್ಯಪ್ಪಸ್ವಾಮಿ ದರ್ಶನಕ್ಕೆ ತೆರಳಿರುವ ಆರಗ ಜ್ಞಾನೇಂದ್ರ. ನಿನ್ನೆಯೇ ಕೇರಳಕ್ಕೆ ತೆರಳಿರುವ ಆರಗ ಜ್ಞಾನೇಂದ್ರ ಸೋಮವಾರ ಇರುಮುಡಿಯೊಂದಿಗೆ ಅಯ್ಯಪ್ಪ ಸ್ವಾಮಿ ದರ್ಶನ ಪಡೆದಿದ್ದಾರೆ....