ಹಿಂದುಳಿದವರ ಅನ್ನ ಕಸಿದುಕೊಳ್ಳಬಾರದು: ಬ್ರಹ್ಮಾನಂದ ಸರಸ್ವತಿ
ಹಿಂದುಳಿದವರ ಹಕ್ಕನ್ನು ಯಾವುದೇ ರೀತಿಯಲ್ಲಿ ಕಸಿದುಕೊಳ್ಳಬಾರದು. ನಮ್ಮ ಅನ್ನದ ಬಟ್ಟಲನ್ನು ಕಸಿದುಕೊಳ್ಳುವ ಪ್ರಯತ್ನವನ್ನು ಯಾರೂ ಮಾಡಬಾರದು ಎಂದು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿದರು. ಭಟ್ಕಳದ ಹಿಂದುಳಿದ ವರ್ಗಗಳ 2ಎ ಹಿತರಕ್ಷಣಾ ವೇದಿಕೆಯಿಂದ ಪಟ್ಟಣದ ಪೊಲೀಸ್...