ಅಣ್ಣಿ ಕೊಲೆ ತನಿಖೆ ಮತ್ತೊಂದು ಕೊಲೆಗೆ ನಡೆದಿದ್ದ ಸಂಚು ಬಯಲು : ಮೂವರ ಬಂಧನ
ಶಿವಮೊಗ್ಗ ವಿನೋಬನಗರದಲ್ಲಿ ನಡೆದಿದ್ದ ರೌಡಿ ಹಂದಿ ಅಣ್ಣಿ ಕೊಲೆ ಪ್ರಕರಣ ತನಿಖೆ ಮಾಡುತ್ತಿದ್ದ ಪೊಲೀಸರಿಗೆ ಇನ್ನೊಂದು ಕೊಲೆಗೆ ಸ್ಕೆಚ್ ಹಾಕಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಆರೋಪಿಗಳನ್ನು ಬಂಧಿಸಿದ್ದಾರೆ.೨೦೧೮ ರಲ್ಲಿ ನಡೆದಿದ್ದ ರೌಡಿ ಶೀಟರ್ ಬಂಕ್...