ಮಲೆನಾಡಿನ ನೋ ನೆಟ್‍ವರ್ಕ್, ನೋ ವೋಟಿಂಗ್ ಅಭಿಯಾನಕ್ಕೆ ಬೆಂಬಲ: ಬೇಳೂರು ಗೋಪಾಲಕೃಷ್ಣ
ಮಲೆನಾಡಿನ ಕರೂರು, ತುಮರಿ, ಬ್ಯಾಕೋಡು ಮುಂತಾದ ಹೋಬಳಿಯ ನೋ ನೆಟ್‍ವರ್ಕ್,ನೋ ವೋಟಿಂಗ್ ಅಭಿಯಾನಕ್ಕೆ ಮಾಜಿ ಶಾಸಕ,ಕಾಂಗ್ರೆಸ್ ವಕ್ತಾರ ಬೇಳೂರು ಗೋಪಾಲಕೃಷ್ಣ ಬೆಂಬಲ ಸೂಚಿಸಿದ್ದಾರೆ.ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ನೆಟ್ ವರ್ಕ್ ಸರಿ ಇಲ್ಲದಿರುವುದನ್ನು ವಿರೋಧಿಸಿ ಕೆಲವು...