ಭಾರತ್ ಬಂದ್‌ಗೆ ಜಿಲ್ಲಾ ಕಾಂಗ್ರೆಸ್ ಬೆಂಬಲ
ಕೃಷಿ, ವಿದ್ಯುತ್ ಮುಂತಾದ ರೈತವಿರೋಧಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟದ ಅಂಗವಾಗಿ ಸೆ.೨೭ರಂದು ಕರೆ ನೀಡಿರುವ ಭಾರತ್ ಬಂದ್‌ಗೆ ಜಿಲ್ಲಾ ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್...