ಬಂಗಾರಪ್ಪ ಇದ್ದಾಗ ಊರೇ ಒಂದಾಗಿ ಕುಣಿಯುತಿತ್ತು, ಈ ಬಾರಿಯೂ ಮಕ್ಕಳು ಕುಣಿದರು.. ಆದರೆ ತಂಡ ಎರಡಾಗಿತ್ತು…
ಸೊರಬ ತಾಲೂಕಿನ ಕುಬಟೂರು ಗ್ರಾಮ ದಲ್ಲಿ ೧೫ ವರ್ಷಗಳಿಗೊಮ್ಮೆ ಆಚರಿಸುವ ದ್ಯಾಮವ್ವ ದೇವಿಯ ಮಹಾ ರಥೋತ್ಸವವು ಸಕಲ ಭಕ್ತಾದಿ ಗಳೊಂದಿಗೆ ವಿಜೃಂಭಣೆಯಿಂದ ಜರುಗಿತು. ಜಾತ್ರೋತ್ಸವದಲ್ಲಿ ಭಾಗವಹಿಸಿದ್ದ ಎಸ್. ಬಂಗಾರಪ್ಪ ಅವರ ಪುತ್ರದ್ವಯರ ಹಾಡು, ನೃತ್ಯಕ್ಕೆ...