ವಿಮಾನ ನಿಲ್ದಾಣಕ್ಕೆ ಬಂಗಾರಪ್ಪ ಹೆಸರಿಡಲು ಆಗ್ರಹ
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪನವರ ಹೆಸರಿಡಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ವಿದ್ಯಾರ್ಥಿ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.ರಾಜ್ಯ ಕಂಡ ಧೀಮಂತ ರಾಜಕಾರಣಿ. ಉತ್ತಮ ಆಡಳಿತಗಾರ, ಕನ್ನಡ ಭಾಷೆ, ನೆಲ,...