ವಿವಾಹ ಪೂರ್ವ ಸಂಬಂಧ: ಶಿಶು,ಬಾಣಂತಿ ಸಾವು
ಮದುವೆಯಾಗುವ ಮುನ್ನ ಗರ್ಭವತಿಯಾದ ಅಶ್ವಿನಿ(೨೦) ಎಂಬಾಕೆ ಪ್ರಸವ ಸಂದರ್ಭ ಮಗುವಿನೊಂದಿಗೆ ಸಾವಿಗೀಡಾದ ಹೃದಯ ವಿದ್ರಾವಕ ಘಟನೆ ಶಿವಮೊಗ್ಗ ತಾಲೂಕು ಕುಂಸಿಯಲ್ಲಿ ನಡೆದಿದೆ.ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅಶ್ವಿನಿ, ಭದ್ರಾವತಿ ಮೂಲದ ಬಸವರಾಜ್‌ನನ್ನು ಪ್ರೀತಿಸುತ್ತಿದ್ದಳು...