ಕೋಡಿಹಳ್ಳಿ ಚಂದ್ರಶೇಖರ್ ವಜಾ, ನೂತನ ಅಧ್ಯಕ್ಷರಾಗಿ ಬಸವರಾಜಪ್ಪ
ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಗಳ ರಾಜ್ಯ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಉಚ್ಚಾಟಿಸಲಾಗಿದೆ.ಶಿವಮೊಗ್ಗದ ರೈತ ಸಂಘದ ಕಾರ್ಯಾಲಯದಲ್ಲಿ ಮಂಗಳವಾರ ನಡೆದ ರಾಜ್ಯ ರೈತ...