ನಕಲಿ ಮುಳುಗಡೆ ಪತ್ರ: ತನಿಖೆಗೆ ಆಗ್ರಹ
ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಶರಾವತಿ ಸಂತ್ರಸ್ತರು ಸಾಗುವಳಿ ಮಾಡಿರುವ ಭೂಮಿಗೆ ಹಕ್ಕು ಪತ್ರ ನೀಡಬೇಕೆಂದು ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ ಹೇಳಿದರು.ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ರೈತರ ಪ್ರತಿಭಟನೆಯಲ್ಲಿ ಅವರು...