ಕ್ರೀಡೆಯಿಂ ಮಕ್ಕಳ ಆರೋಗ್ಯ ವೃದ್ಧಿ: ಶಾಸಕ ಬೇಳೂರು ಗೋಪಾಲಕೃಷ್ಣ
ಸಾಗರ,ಆ.೨೮: ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ, ಮಕ್ಕಳು ಭಾಗವಹಿಸುವ ಮೂಲಕ ತಮ್ಮ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯ ಹೆಚ್ಚಿಸಿಕೊಳ್ಳಬಹುದು ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ತಾಲೂಕು ಉಳ್ಳೂರು ಸರಕಾರಿ ಪ್ರೌಢಶಾಲೆಯ ಪ್ರಾಯೋಜಕತ್ವದಲ್ಲಿ...