ಶಿಕ್ಷಣದಿಂದ ಮಾತ್ರ ಸಮಾಜದ ಏಳಿಗೆ: ಶ್ರೀ ವಿಖ್ಯಾತನಂದ ಸ್ವಾಮೀಜಿ
ಶಿಕ್ಷಣದಿಂದ ಮಾತ್ರ ಸಮಾಜವನ್ನು ಶಾಶ್ವತವಾಗಿ ಮೇಲೆತ್ತಬಹುದು ಎಂದು ಸೋಲೂರು ಆರ್ಯಈಡಿಗ ಮಹಾ ಸಂಸ್ಥಾನದ ನಿಯೋಜಿತ ಪೀಠಾಧಿಪತಿ ಶ್ರೀ ವಿಖ್ಯಾತನಂದ ಸ್ವಾಮೀಜಿ ಹೇಳಿದರು.ಫೆ.2 ರಂದು ಸೋಲೂರಿನಲ್ಲಿ ನಡೆಯಲಿರುವ ಪಟ್ಟಾಭಿಷೇಕ ಕಾರ್ಯಕ್ರಮಕ್ಕೆ ಭಕ್ತರಿಗೆ ಆಹ್ವಾನ ನೀಡುವ ಸಂಬಂಧ...