ಗನ್ ಶಾಟ್ ಪ್ರಕರಣದ ಆರೋಪಿಗಳನ್ನು ಬಂಧಿಸದಿದ್ದಲ್ಲಿ ಹೋರಾಟ, ತೀರ್ಥಹಳ್ಳಿ ನೇಗಿಲೋನಿ ಪ್ರಕರಣದ ಮೇಲೆ ಗೃಹ ಸಚಿವರ ಪ್ರಭಾವ ಎಂದ ಬೇಳೂರು
ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಗರ ಹೋಬಳಿಯ ನೇಗಿಲೋನಿ ಗ್ರಾಮದ ಅಂಬರೀಷ್ ಎನ್ನುವ ವ್ಯಕ್ತಿ ಗನ್ ಶಾಟ್ ನಿಂದಾಗಿ ಕೊಲೆಯಾಗಿದ್ದು, ಘಟನೆ ನಡೆದು ೨೬ ದಿನವಾದರೂ ಮೃತ ಕುಟುಂಬಕ್ಕೆ ನ್ಯಾಯ ಒದಗಿಸುವಲ್ಲಿ ಪೋಲಿಸ್ ಇಲಾಖೆ...

