ನಕ್ಸಲ್ ನಾಯಕ ಬಿ ಜಿ ಕೃಷ್ಣಮೂರ್ತಿ ನಾಳೆ ಶಿವಮೊಗ್ಗ ಕೋರ್ಟ್‌ಗೆ , ಬಿಗಿ ಭದ್ರತೆಯಲ್ಲಿ ಕೇರಳದಿಂದ ಕರೆತರುತ್ತಿರುವ ಪೊಲೀಸರು
ನಕ್ಸಲ್ ಸಂಘಟನೆಯ ಪ್ರಮುಖ ನಾಯಕ ಬಿ.ಜಿ.ಕೃಷ್ಣಮೂರ್ತಿಯನ್ನು ಸ್ಥಳೀಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಬುಧವಾರ ಶಿವಮೊಗ್ಗ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆಂದು ಬಲ್ಲ ಮೂಲಗಳು ತಿಳಿಸಿವೆ. ಪ್ರಸ್ತುತ ಕೇರಳ ರಾಜ್ಯದ ತ್ರಿಶೂರ್ ಜಿಲ್ಲೆಯ ವಿಯೂರು ಜೈಲಿನಲ್ಲಿರುವ ಕೃಷ್ಣಮೂರ್ತಿಯನ್ನು ಶಿವಮೊಗ್ಗ...