Malenadu Mitra

Tag : Bhadravathi

ಜಿಲ್ಲೆಭಧ್ರಾವತಿಶಿವಮೊಗ್ಗ

ಬಾರಂದೂರು ಬಳಿ ಭೀಕರ ಅಪಘಾತ- ಮೆಡಿಕಲ್ ವಿದ್ಯಾರ್ಥಿನಿ ಸಾವು

Malenadu Mirror Desk
ಶಿವಮೊಗ್ಗ: ಭದ್ರಾವತಿಯ ಬಾರಂದೂರು ಕ್ರಾಸ್ ಬಳಿ ಭೀಕರ ಅಫಘಾತ ನಡೆದಿದ್ದು, ಮೆಡಿಕಲ್ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಭದ್ರಾವತಿ ತಾಲೂಕಿನ ಬಾರಂದೂರು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಹಾಗೂ ಟ್ರಾಕ್ಟರ್ ನಡುವೆ ಅಪಘಾತ ನಡೆದಿದ್ದು,...
ಭಧ್ರಾವತಿಶಿವಮೊಗ್ಗ

ಬುಲ್ಡೋಜರ್ ಕಾರ್ಯಾಚರಣೆ : 3 ಸಾವಿರ ಹಾಫ್ ಹೆಲ್ಮೆಟ್ ನಾಶ

Malenadu Mirror Desk
ಶಿವಮೊಗ್ಗ: ಕರ್ಕಶ ಶಬ್ದ ಮಾಡುವ ಬೈಕ್ ಸೈಲೆನ್ಸರ್ ಹಾಗೂ ಅರ್ಧ ಹೆಲ್ಮೆಟ್ ವಿರುದ್ಧ ಸಮರ ಸಾರಿರುವ ಶಿವಮೊಗ್ಗ ಪೊಲೀಸರು ಬರೋಬ್ಬರಿ 3 ಸಾವಿರ ಹೆಲ್ಮೆಟ್ ನಾಶ ಮಾಡಿದ್ದಾರೆ. ಭದ್ರಾವತಿ ನಗರದ ರಂಗಪ್ಪ ಸರ್ಕಲ್ ನಲ್ಲಿ...
ಭಧ್ರಾವತಿಶಿವಮೊಗ್ಗ

ಭದ್ರಾವತಿಯಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ರಘು ಶವ ಪತ್ತೆ.

Malenadu Mirror Desk
ಶಿವಮೊಗ್ಗ: ಭದ್ರಾವತಿಯ ಹೊಸಮನೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಬಾಯ್ಲರ್‌ ಸ್ಫೋಟಗೊಂಡ ವೇಳೆ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾನೆ. ಭದ್ರಾವತಿಯ ರಘು ಮೃತ ವ್ಯಕ್ತಿ. ಭದ್ರಾವತಿ ನಗರ ಹೊರವಲಯದ ಚೆನ್ನಗಿರಿ ರಸ್ತೆಯ ಸೀಗೆಬಾಗಿಯ ರೈಸ್ ಮಿಲ್...
ಭಧ್ರಾವತಿಶಿವಮೊಗ್ಗ

ಭದ್ರಾವತಿಯಲ್ಲಿ ಕರಡಿ ಭೀಕರ ದಾಳಿ- ಗಾಯಾಳು ಮೆಗ್ಗಾನ್ ಗೆ ದಾಖಲು

Malenadu Mirror Desk
ಶಿವಮೊಗ್ಗ : ಕೂಲಿ ಕೆಲಸ ಮುಗಿಸಿಕೊಂಡು, ಮನೆಗೆ ತೆರಳುತ್ತಿದ್ದ ವ್ಯಕ್ತಿಯ ಮೇಲೆ ಕರಡಿ ಭೀಕರವಾಗಿ ದಾಳಿ‌ ಮಾಡಿದೆ. ಭದ್ರಾವತಿ ತಾಲೂಕಿನ ಅಂತರಗಂಗೆ ಸಮೀಪದ ಬಿಸಿಲಮನೆ ಗ್ರಾಮದ ಬಳಿ ಸಂಜೆ ಘಟನೆ ನಡೆದಿದ್ದು, ಕರಡಿ ದಾಳಿಯಲ್ಲಿ...
ಭಧ್ರಾವತಿಶಿವಮೊಗ್ಗ

ಗಾಂಜಾ ಮಾರಾಟ- ಇಬ್ಬರ ಬಂಧನ

Malenadu Mirror Desk
ಶಿವಮೊಗ್ಗ : ಭದ್ರಾವತಿಯ ಬಿಳಕಿ ಕ್ರಾಸ್ ಹತ್ತಿರದ ಫ್ಲೈಓವರ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿಯ ಬೊಮ್ಮನಕಟ್ಟೆ ನಿವಾಸಿ ಮೊಹಮ್ಮದ್ ಅಕ್ರಂ(26) ಸತ್ಯಸಾಯಿ ನಗರದ ಅಬ್ದುಲ್ ರಜಾಕ್...
ಜಿಲ್ಲೆಭಧ್ರಾವತಿಶಿವಮೊಗ್ಗ

ಭದ್ರಾವತಿಯಲ್ಲಿ ಕೆಜಿಗಟ್ಟಲೇ ಗಾಂಜಾ ವಶ : ಮೂವರ ಬಂಧನ

Malenadu Mirror Desk
ಶಿವಮೊಗ್ಗ: ಭದ್ರಾವತಿ ತಾಲೂಕಿನ 2 ಪ್ರತ್ಯೇಕ ಪ್ರಕರಣದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಬಂಧಿಸಿ, ಲಕ್ಷಾಂತರ ಮೌಲ್ಯದ ಗಾಂಜಾ ಮತ್ತು ನಗದು ವಶಪಡಿಸಿಕೊಳ್ಳಲಾಗಿದೆ.ಭದ್ರಾವತಿ ತಾಲೂಕಿನ ಅಗರದಹಳ್ಳಿ ಕ್ಯಾಂಪ್ ನ ಮನೆಯೊಂದರ ಮೇಲೆ ಹೊಳೆಹೊನ್ನೂರು ಠಾಣೆ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.