ಶಿವಮೊಗ್ಗ: ಭದ್ರಾವತಿಯ ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಾಯ್ಲರ್ ಸ್ಫೋಟಗೊಂಡು, 7 ಜನ ಗಾಯಗೊಂಡಿದ್ದಾರೆ. ಭದ್ರಾವತಿ ನಗರ ಹೊರವಲಯದ ಚೆನ್ನಗಿರಿ ರಸ್ತೆಯ ಸೀಗೆಬಾಗಿಯ ರೈಸ್ ಮಿಲ್ ನಲ್ಲಿ ಸಂಜೆ 7 ಗಂಟೆ ಸುಮಾರಿಗೆ ಬಾಯ್ಲರ್...
ಶಿವಮೊಗ್ಗ, : ನೂರು ವರುಷದ ಹಿಂದೆ 1923 ರಲ್ಲಿ ಆರಂಭಗೊಂಡ ವಿಐಎಸ್‌ಎಲ್ ಕಾರ್ಖಾನೆಯ ಶತಮಾನೋತ್ಸವವನ್ನು ನ. ೪ ಮತ್ತು ೫ರಂದು ಭದ್ರಾವತಿಯಲ್ಲಿರುವ ಕಾರ್ಖಾನೆಯ ಆವರಣದಲ್ಲಿ ವೈಭವದಿಂದ ಆಚರಿಸಲಾಗುವುದು. ಜೊತೆಗೆ ಸಹಸ್ರಾರು ಬದುಕುಗಳಿಗೆ ದಾರಿದೀಪ ಆಗಿರುವ,...
ನಿಷೇಧಾಜ್ಞೆ ನಡುವೆಯೇ ಮತ್ತೊಂದು ಕೃತ್ಯ ಶಿವಮೊಗ್ಗ ನಗರ ನಿನ್ನೆಯ ಭಾವಚಿತ್ರ ತೆರವು ಮತ್ತು ಚಾಕು ಇರಿತದ ಘಟನೆಯಿಂದ ಹೊರಬಾರದಿರುವ ಮುನ್ನವೇ ಮಂಗಳವಾರ ಬೆಳಿಗ್ಗೆ ಭದ್ರಾವತಿಯಲ್ಲಿ ನಾಲ್ವರ ತಂಡ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದೆ.ಭದ್ರಾವತಿಯ...
ಈ ಬಾರಿಯ ಯೋಗ ದಿನಾಚರಣೆಯನ್ನು ಜೂನ್ ೨೧ರಂದು ಜಿಲ್ಲೆಯ ಮೂರು ಪಾರಂಪರಿಕ ತಾಣಗಳಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದರು.ಗುರುವಾರ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಯೋಗ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಅವರು...
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಶತಕದಾಟ ಮುಂದುವರಿದಿದ್ದು, ಭಾನುವಾರ ಒಟ್ಟು 148 ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ.ಓಂ ಶಕ್ತಿಯಾತ್ರಿಕರ ಕಾರಣದಿಂದ ಶಿವಮೊಗ್ಗ ನಗರದಲ್ಲಿ ಅತಿ ಹೆಚ್ಚು 50 ಕೇಸುಗಳು ದಾಖಲಾಗಿವೆ. ಭದ್ರಾವತಿಯಲ್ಲಿ 47, ಶಿಕಾರಿಪುರ 19, ಸಾಗರ...
ಶಿವಮೊಗ್ಗ ಜಿಲ್ಲೆ ಭದ್ರಾವತಿ ಪಟ್ಟಣದಲ್ಲಿನ ಮಂಜುನಾಥ ಸಾಮಿಲ್ ನಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಅಪಾರ ಪ್ರಮಾಣದ ಹಾನಿಯಾಗಿದೆ.ಬುಧವಾರ ರಾತ್ರಿ ಹೊತ್ತಿಕೊಂಡಿದ್ದ ಬೆಂಕಿ ಇಡೀ ಸಾಮಿಲ್ ಮತ್ತು ಸುತ್ತಲ ಪ್ರದೇಶಕ್ಕೆ ಆವಸಿದೆ. ನಾಗರಾಜ್ ಎಂಬುವವರಿಗೆ...
ಭದ್ರಾವತಿ ಹಳೇನಗರದ ನಿರ್ಮಲಾ ಆಸ್ಪತ್ರೆಯ 24 ಮಂದಿ ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೊನಾ ದೃಢಪಟ್ಟಿರುವುದರಿಂದ ಆಸ್ಪತ್ರೆ ಮತ್ತು ನರ್ಸಿಂಗ್ ಹಾಸ್ಟೆಲ್ ಅಧಿಕಾರಿಗಳು ಸೀಲ್‌ಡೌನ್ ಮಾಡಿದ್ದಾರೆ. ಸೋಕಿತರನ್ನು ಆಸ್ಪತ್ರೆಯಲ್ಲಿ ಐಸೋಲೇಷನಲ್ಲಿರಿಸಲಾಗಿದೆ.ಶಿವಮೊಗ್ಗದ ನಂಜಪ್ಪ ಲೈಫ್ ಕೇರ್ ನರ್ಸಿಂಗ್ ಕಾಲೇಜಿನಲ್ಲಿ...
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಮಂಗಳವಾರ ಕೊರೊನ ಬ್ಲಾಸ್ಟ್ ಆಗಿದ್ದು, ಸೋಂಕಿತರ ಸಂಖ್ಯೆ ದಾಖಲೆಯ 1596ಕ್ಕೇರಿದೆ. ಒಂದೇ ದಿನ ಇಷ್ಟು ಪ್ರಮಾಣದ ಸೋಂಕು ವರದಿಯಾಗಿದ್ದು, ಇದೇ ಮೊದಲಾಗಿದೆ. 10,ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ. 915 ಮಂದಿ ಗುಣಮುಖರಾಗಿ...
ಭದ್ರಾವತಿಯಲ್ಲಿ ವಿಐಎಸ್‍ಎಲ್ ಅಧೀನದಲ್ಲಿರುವ ಆಕ್ಸಿಜನ್ ತಯಾರಿಕಾ ಘಟಕವನ್ನು ಸಕ್ರಿಯಗೊಳಿಸಲು ನಿರ್ಧರಿಸಲಾಗಿದ್ದು, ವಾರದೊಳಗಾಗಿ ಉತ್ಪಾದನೆ ಆರಂಭವಾಗಲಿದೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ವಿಐಎಸ್‍ಎಲ್ ಅವರೊಂದಿಗೆ...
ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಅವರ ಪುತ್ರ ಬಸವೇಶ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಫೆ.೨೮ ರಂದು ಭದ್ರಾವತಿಯಲ್ಲಿ ನಡೆದಿದ್ದ ಕಬಡ್ಡಿ ಪಂದ್ಯಾವಳಿ ವೇಳೆ ನಡೆದಿದ್ದ ಗಲಾಟೆಗೆ ಸಂಬಂಧಿಸಿದಂತೆ ಬಸವೇಶ್ ಬಂಧನವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಬಿಜೆಪಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.