ಭದ್ರಾವತಿಯಲ್ಲಿ ಕೋಮುಗಲಭೆ ಸೃಷ್ಟಿಸಲು ಬಿಜೆಪಿ ಹುನ್ನಾರ
ಭದ್ರಾವತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪೊಲೀಸರು ನಡೆಸುತ್ತಿರುವ ದೌರ್ಜನ್ಯ ನಿಲ್ಲಿಸಬೇಕೆಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ವಕ್ತಾರ ಕಿಮ್ಮನೆ ರತ್ನಾಕರ್ ಆಗ್ರಹಿಸಿದ್ದಾರೆ.ಶುಕ್ರವಾರ ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದ ಅವರು, ಕಬಡ್ಡಿ ಪಂದ್ಯಾವಳಿಯಲ್ಲಿ ಗಲಾಟೆ ಮಾಡಿದ್ದ ಬಿಜೆಪಿ ಮುಖಂಡರು...