ಭದ್ರಾವತಿ ಜನರು ಲಾಕ್‌ಡೌನ್ ನಿಯಮ ಪಾಲಿಸಲೇಬೇಕು: ಈಶ್ವರಪ್ಪ
ಭದ್ರಾವತಿಯಲ್ಲಿ ಕೊರೊನ ಶೋಂಕಿತರ ಸಂಖ್ಯೆ ಹೆಚ್ಚಾಗಿದ್ದು, ಕಠಿಣ ಲಾಕ್‌ಡೌನ್ ನಿಯಮ ಅನುಸರಿಸುವುದು ಅನಿವಾರ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಶನಿವಾರ ಭದ್ರಾವತಿ ಬಿಜೆಪಿ ವತಿಯಿಂದ ಕೋವಿಡ್ ಕೇರ್ ಸೆಂಟರ್‌ನಲ್ಲಿರುವ ಶೋಂಕಿತರನ್ನು ನೋಡಿಕೊಳ್ಳುವವರಿಗೆ...