ಮಲೆನಾಡಿನಲ್ಲಿ ಸಂಭ್ರಮದ ಭೂಮಿಹುಣ್ಣಿಮೆ ಹಬ್ಬ, ಭೂತಾಯಿಯ ಬಯಕೆ ತೀರಿಸಿದ ಕೃಷಿಕರು. ಗದ್ದೆ ತೋಟದಲ್ಲಿ ಪೂಜೆ
ಭೂ ತಾಯಿಯ ಬಯಕೆ ತೀರಿಸುವ ಹಬ್ಬ ಭೂಮಿ ಹುಣ್ಣಿಮೆಯನ್ನು ಶನಿವಾರ ಮಲೆನಾಡಿನ ರೈತರು ಶ್ರದ್ಧಾ ಭಕ್ತಿಯಿಂದ ಆಚರಿಸಿದರು. ಹೊಲದಲ್ಲಿ ಬೆಳೆದು ನಿಂತ ಫಸಲಿಗೆ ಪೂಜೆ ಸಲ್ಲಿಸಿ, ಉತ್ತಮ ಬೆಳೆಗಾಗಿ ಪ್ರಾರ್ಥಿಸಿದರು.ತುಂಬು ಗರ್ಭಿಣಿಗೆ ಸೀಮಂತ ಶಾಸ್ತ್ರ...