ಕಳ್ಳತನವಾಗಿದ್ದ 22 ಬೈಕ್ ವಶ,ನಾಲ್ವರ ಬಂಧನ
ಜಿಲ್ಲೆ ಹಾಗೂ ಹೊರಜಿಲ್ಲೆಯ ವಿವಿಧೆಡೆ ಕಳ್ಳತನ ಮಾಡಿರುವ ಸುಮಾರು ೧೦ ಲಕ್ಷ ಮೌಲ್ಯದ ೨೨ ಬೈಕ್ ಮತ್ತು ಸ್ಕೂಟರ್‌ಗಳನ್ನು ವಶಪಡಿಸಿಕೊಂಡಿರುವ ಶಿವಮೊಗ್ಗ ತುಂಗಾನಗರ ಠಾಣೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.ಶಿವಮೊಗ್ಗನಗರದ ನಿವಾಸಿಗಳಾದ ಸುಹೇಲ್ ಪಾಶಾ,ಮೊಹಮದ್...