ಶಿವಮೊಗ್ಗದಲ್ಲಿ ಹಕ್ಕಿ ಜ್ವರ ಇಲ್ಲ: ಡಿಸಿ
ಶಿವಮೊಗ್ಗ ಜಿಲ್ಲೆಯಲ್ಲಿ ಇದುವರೆಗೆ ಹಕ್ಕಿಜ್ವರದ ಯಾವುದೇ ಪ್ರಕರಣ ವರದಿಯಾಗಿಲ್ಲ. ಹಕ್ಕಿಜ್ವರದ ಬಗ್ಗೆ ತೀವ್ರ ನಿಗಾ ವಹಿಸಲಾಗಿದ್ದು, ಎಲ್ಲಾ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ...