ನಗರದಲ್ಲಿ ಮಾಜಿ ಶಾಸಕ ಕೆಬಿಪಿ ಜನ್ಮದಿನ ಆಚರಣೆ
ಶಿವಮೊಗ್ಗ ನಗರದ ಮಾಜಿ ಶಾಸಕರಾದ ಕೆ.ಬಿ.ಪ್ರಸನ್ನ ಕುಮಾರ್ ಅವರ ಹುಟ್ಟು ಹಬ್ಬವನ್ನು ಅವರ ಅಭಿಮಾನಿಗಳು ಮತ್ತು ಪಕ್ಷದ ಕಾರ್ಯಕರ್ತರು ವಿವಿಧ ಸಾಮಾಜಿಕ ಚಟುವಟಿಕೆಗಳನ್ನು ನಡೆಸಿ ಅದ್ಧೂರಿಯಾಗಿ ಆಚರಿಸಿದರು.ಗುರುವಾರ ಬೆಳಿಗ್ಗೆಯಿಂದಲೆ ಅವರ ನೂರಾರು ಅಭಿಮಾನಿಗಳು ಒಟ್ಟಾಗಿ...