ಶ್ರೀಕಾಂತ್‌ಗೆ ಜನ್ಮದಿನ ಸಂಭ್ರಮ, ಆಟೋ ಕಾಂಪ್ಲೆಕ್ಸ್‌ನಲ್ಲಿ ಅಭಿಮಾನಿಗಳಿಂದ ಸನ್ಮಾನ
ಜನರ ಪ್ರೀತಿ ವಿಶ್ವಾಸ, ಅಭಿಮಾನಕ್ಕೆ ನಾನು ಎಂದೆಂದೂ ಚಿರರುಣಿ, ನಾನು ಒಬ್ಬ ಸಾಮಾನ್ಯ ಜನ ಸೇವಕ ಎಂದು ಜೆ.ಡಿ.ಎಸ್ ಮುಖಂಡ ಎಂ.ಶ್ರೀಕಾಂತ್ ತಿಳಿಸಿದರು.ಅವರು ಆಟೊ ಕಾಂಪ್ಲೆಕ್ಸ್‌ನಲ್ಲಿ ಸ್ನೇಹಮಹಿ ಸಂಘ ಮತ್ತು ಆಟೊ ಕಾಂಪ್ಲೆಕ್ಸ್ ಅಸೋಸಿಯೇಷನ್...