ಶಿವಮೊಗ್ಗ: ಕೇಂದ್ರ ಸರ್ಕಾರವು ವಿಬಿ ಜಿ- ರಾಮ್ ಜಿ ಯೋಜನೆ ಜಾರಿಗೆ ತಂದಿದ್ದು, ಕರ್ನಾಟಕ ಸೇರಿದಂತೆ ಕೆಲ ರಾಜ್ಯಗಳಲ್ಲಿ ಅಪಪ್ರಚಾರ ನಡೆಯುತ್ತಿದೆ. ಈ ಬಗ್ಗೆ ಜನರಿಗೆ ನಿಜ ಮಾಹಿತಿ ತಿಳಿಸಲು ಜನಜಾಗೃತಿ ಸಮಾವೇಶ...
ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಸಂಬಂಧ ರಾಜ್ಯದಲ್ಲಿ ಚರ್ಚೆ ಕಾವೇರಿರುವುದರ ನಡುವೆಯೇ ಬಿಜೆಪಿ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷರು ಸಹ ಬದಲಾಗಿದ್ದಾರೆ. ಈ ಹಿಂದೆ ಶಿವಮೊಗ್ಗ ನಗರ ಬಿಜೆಪಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಣೆ ಮಾಡಿದ್ದ...
ಶಿವಮೊಗ್ಗ : ಎಂಎಲ್ಸಿ ಸಿ.ಟಿ.ರವಿ ಪ್ರಕರಣದ ತನಿಖೆಯನ್ನ ಸಿಐಡಿಗೆ ಕೊಟ್ಟಿದ್ದು ಸೂಕ್ತವಲ್ಲ. ಕೂಡಲೇ ನ್ಯಾಯಾಂಗ ತನಿಖೆಗೆ ಒಪ್ಪಿಸಲಿ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಪೊಲೀಸ್...
ಶಿವಮೊಗ್ಗ: ಶರಾವತಿ ಸಂತ್ರಸ್ತರ ಸಮಸ್ಯೆ ಇತ್ಯರ್ಥ ವಿಚಾರದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ಪಬ್ಲಿಸಿಟಿ ಸ್ಟಂಟ್ ನ ಹಳೆಯ ಚಾಳಿ ಬಿಡಬೇಕು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಲಹೆ ನೀಡಿದ್ದಾರೆ. ಜಿಲ್ಲೆಯ...
ಶಿವಮೊಗ್ಗ: ರಾಜ್ಯದಲ್ಲಿ ಕಾನೂನು ಇದೆ. ಎಂಎಲ್ಸಿ ಸಿ.ಟಿ. ರವಿಯವರನ್ನ ಅರೆಸ್ಟ್ ಮಾಡಿದ್ದೇ ಒಳ್ಳೆಯದು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಜಿಲ್ಲೆಯ ಸೊರಬದ ಆನವಟ್ಟಿಯಲ್ಲಿ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು,...
ಶಿವಮೊಗ್ಗ : ಬಿಜೆಪಿ ಸಂಸದರ ಮೇಲೆ ಹಲ್ಲೆ ಮಾಡಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುಂಡಾ ವರ್ತನೆ ತೋರಿದ್ದಾರೆ ಎಂದು ಆರೋಪಿಸಿ, ಶಿವಮೊಗ್ಗ ಬಿಜೆಪಿ ಯುವ ಮೋರ್ಚಾ ವತಿಯಿಂದ ಇಂದು ಪ್ರತಿಭಟನೆ ನಡೆಸಲಾಯಿತು. ರಾಹುಲ್...
ಶಿವಮೊಗ್ಗ : ಮಾಜಿ ಡಿಸಿಎಂ ಹಾಗೂ ರಾಷ್ಟ್ರಭಕ್ತರ ಬಳಗದ ಸಂಚಾಲಕರಾದ ಕೆ.ಎಸ್.ಈಶ್ವರಪ್ಪ ವಿರುದ್ಧ ಶಿವಮೊಗ್ಗದಲ್ಲಿ ಮತ್ತೋಂದು ಸುಮೋಟೋ ಕೇಸ್ ದಾಖಲಾಗಿದೆ. ಪ್ರಚೋದನಾಕಾರಿ ಭಾಷಣ ಹಾಗೂ ಅನ್ಯ ಧರ್ಮದ ವಿರುದ್ಧ ಕೋಮು ಭಾವನೆ ಕೆರಳಿಸಲು ಪ್ರೇರಣೆ...
ಶಿವಮೊಗ್ಗ : ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ, ಸಚಿವ ಜಮೀರ್ ಅಹಮದ್ ಬಾಲ ಹಿಡಿಯುತ್ತಾ ಹೋದರೆ, ಸಿಎಂ ಸ್ಥಾನ ಕಳೆದುಕೊಳ್ಳಬೇಕಾಗುತ್ತೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಎಚ್ಚರಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ...
ಶಿವಮೊಗ್ಗ : ದೇಶದಲ್ಲಿ ಬಡ ರೈತರ ರಕ್ತ ಹೀರುತ್ತಿರುವ ಅರಣ್ಯ ಮತ್ತು ವಕ್ಫ್ ಕಾಯ್ದೆಗೆ ತಿದ್ದುಪಡಿ ತರುವ ಅಗತ್ಯವಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ರಾಷ್ಟ್ರೀಯ ಹೆದ್ದಾರಿ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸೂಚನೆ ಶಿವಮೊಗ್ಗ: ನಗರದಲ್ಲಿ ಹಾದು ಹೋದ ಎಲ್ಲಾ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಸಂಸದ ಬಿ.ವೈ ರಾಘವೇಂದ್ರ ಅವರು ಅಧಿಕಾರಿಗಳಿಗೆ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.