ಮಧ್ಯಕರ್ನಾಟಕದಲ್ಲಿ ಮುಂದುವರಿದ ಬಿಜೆಪಿ ಪ್ರಾಬಲ್ಯ: ಅರುಣ್, ನವೀನ್ ಹಾಗೂ ಪ್ರಾಣೇಶ್ ಆಯ್ಕೆ
ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಮದ್ಯಕರ್ನಾಟಕದಲ್ಲಿ ಆಡಳಿತ ಪಕ್ಷ ಬಿಜೆಪಿ ತನ್ನ ಪಾರಮ್ಯ ಮುಂದುವರಿಸಿದೆ. ರಾಜ್ಯದ ಒಟ್ಟು ೨೫ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ೧೨ ಕ್ಷೇತ್ರ ಗೆದ್ದಿರುವ ಬಿಜೆಪಿಯದು ಹೇಳಿಕೊಳ್ಳುವಂತಹ ಸಾಧನೆ...