ಸೋಲುವ ಹತಾಷೆಯಿಂದ ಸಿದ್ದರಾಮಯ್ಯ ಆಪಾದನೆ: ಸಿ.ಟಿ ರವಿ
ಜನಸ್ವರಾಜ್ ಯಾತ್ರೆಗೆ ಅಭೂತಪೂರ್ವ ಸ್ಪಂದನೆ ಸಿಕ್ಕಿದೆ ಎಂದು ಬಿ.ಜೆ.ಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ. ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ವಿಧಾನ ಪರಿಷತ್ ಚುನಾವಣಾ ಕಾರ್ಯಾಲಯವನ್ನು ಉದ್ಘಾಟಿಸಿ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದರು.15ಕ್ಕೂ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ...