ಮುಂದಿನ ಚುನಾವಣೆಲಿ ಅಪ್ಪನ ಕನಸು ನನಸು ಮಾಡ್ತೇವೆ: ವಿಜಯೇಂದ್ರ
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆಯುವ ಮೂಲಕ ಯಡಿಯೂರಪ್ಪನವರ ಕನಸು ನನಸು ಮಾಡುತ್ತೇವೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಹೇಳಿದರು.ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ...