ಬಿ.ವೈ ವಿಜಯೇಂದ್ರಗೆ ಅದ್ದೂರಿ ಸ್ವಾಗತ, ಈಶ್ವರಪ್ಪ-ಸಂಘದ ಪ್ರಮುಖರ ಮನೆಗೆ ಭೇಟಿ:ತೆರೆದ ವಾಹನದಲ್ಲಿ ಮೆರವಣಿಗೆ
ಶಿವಮೊಗ್ಗ:ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿ ಶಿವಮೊಗ್ಗಕ್ಕೆ ಆಗಮಿಸಿದ ಶಾಸಕ ಬಿ.ವೈ.ವಿಜಯೇಂದ್ರ ಅವರಿಗೆ ಪಕ್ಷದ ನಾಯಕರು ಅದ್ದೂರಿ ಸ್ವಾಗತ ಕೋರಿದರು.ಬಿ.ವೈ ವಿಜಯೇಂದ್ರ ಅವರು ಪಕ್ಷದ ಕಛೇರಿಗೆ ಭೇಟಿ ನೀಡುತ್ತಿದ್ದಂತೆ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ...