Malenadu Mitra

Tag : BJP

ರಾಜ್ಯ ಶಿವಮೊಗ್ಗ ಸಾಗರ

ಮಲೆನಾಡ ಜನಾಕ್ರೋಶ ಸಮಾವೇಶ :ಕಾಂಗ್ರೆಸ್ ಪಕ್ಷದ ಶಕ್ತಿಪ್ರದರ್ಶನ

Malenadu Mirror Desk
ಶಿವಮೊಗ್ಗ,ನ.:ಶರಾವತಿ ಸಂತ್ರಸ್ತರ ಭೂಮಿಯ ಹಕ್ಕು, ಅಡಕೆ ಎಲೆಚುಕ್ಕಿ ರೋಗ, ಅರಣ್ಯ ಭೂಮಿ ಸಮಸ್ಯೆ ಮುಂದಿಟ್ಟುಕೊಂಡು ಕಾಂಗ್ರೆಸ್ ಪಕ್ಷ ಸೋಮವಾರ ನಡೆಸಿದ ಮಲೆನಾಡು ಜನಾಕ್ರೋಶ ಸಮಾವೇಶ ಶಿವಮೊಗ್ಗ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಶಕ್ತಿಪ್ರದರ್ಶನದ ವೇದಿಕೆಯಾಗಿ ಮಾರ್ಪಟ್ಟಿತು.ಶರಾವತಿ...
ರಾಜ್ಯ ಶಿವಮೊಗ್ಗ

ಶರಾವತಿ  ಸಂತ್ರಸ್ತರ ವಿಶ್ವಾಸಕ್ಕೆ ಪಕ್ಷಗಳ ಪೈಪೋಟಿ
ಅಡಕೆ ಎಲೆಚುಕ್ಕಿ ರೋಗ,  ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಗಳೇ ಚುನಾವಣೆ ವಿಷಯ

Malenadu Mirror Desk
ನಾಗರಾಜ್ ನೇರಿಗೆ ಮಲೆನಾಡಿನ ಪ್ರಮುಖ ವಾಣಿಜ್ಯ ಬೆಳೆ ಅಡಕೆಗೆ ಬಂದಿರುವ ಎಲೆಚುಕ್ಕಿ ರೋಗ ಹಾಗೂ ಅಡಕತ್ತರಿಯಲ್ಲಿರುವ ಶರಾವತಿ ಸಂತ್ರಸ್ತರ ಭೂಮಿಯ ಹಕ್ಕಿನ ಪ್ರಶ್ನೆ ೨೦೨೩ ರ ವಿಧಾನ ಸಭೆ ಚುನಾವಣೆಯಲ್ಲಿ ಪ್ರಮುಖ ವಿಷಯವಾಗಲಿದ್ದು, ಎರಡೂ...
ರಾಜ್ಯ ಶಿವಮೊಗ್ಗ

ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ 15-20 ದಿನಗಳಲ್ಲಿ ಪರಿಹಾರ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

Malenadu Mirror Desk
ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ 15-20 ದಿನಗಳಲ್ಲಿ ಪರಿಹರಿಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.ಜಿಲ್ಲಾ ಬಿಜೆಪಿ ವತಿಯಿಂದ ಈಡಿಗರ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಶರಾವತಿ ಮುಳುಗಡೆ ಸಂತ್ರಸ್ತರ ಸಭೆಯಲ್ಲಿ ಮಾತನಾಡಿದ ಅವರು,ಅಧಿಕಾರದಲ್ಲಿದ್ದಾಗ...
ರಾಜ್ಯ

ಸತೀಶ್ ಜಾರಕಿಹೊಳಿ ಅವರನ್ನು ಪಕ್ಷದಿಂದ ಕೈ ಬಿಡಬೇಕು: ಬಿಜೆಪಿ

Malenadu Mirror Desk
ಶಿವಮೊಗ್ಗ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಹಿಂದೂ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ನಗರ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಗೋಪಿ ಸರ್ಕಲ್‌ನಲ್ಲಿ ಮಾನವ ಸರಪಳಿ...
ರಾಜ್ಯ ಶಿವಮೊಗ್ಗ
Malenadu Mirror Desk
ಶಿವಮೊಗ್ಗ:  2023 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನ ಗಳಿಸುವುದು ಖಚಿತ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.ನಗರದ ಹರ್ಷ ದಿ ಫರ್ನ್ ಹೋಟೆಲ್ ನಲ್ಲಿ ಬಿಜೆಪಿ ಶಿವಮೊಗ್ಗ ವಿಭಾಗದ ಸಭೆ(ಶಿವಮೊಗ್ಗ,...
ರಾಜ್ಯ ಶಿವಮೊಗ್ಗ ಸಾಗರ

Featured ಮತಾಂಧ ಶಕ್ತಿಗಳಿಗೆ ತಕ್ಕ ಪಾಠ,ವಿಶ್ವಗುರುವಾಗುವತ್ತ ಭಾರತದ ಹೆಜ್ಜೆ, ಪತ್ರಿಕಾ ಸಂವಾದದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಪ್ರತಿಪಾದನೆ

Malenadu Mirror Desk
ಶಿವಮೊಗ್ಗ,ಅ.೮: ಎಲ್ಲಾ ಧರ್ಮದವರು ಅವರವರ ಧಾರ್ಮಿಕ ಆಚರಣೆಗಳಿಗೆ ಚ್ಯುತಿ ಬಾರದ ವಾತಾವರಣ ಇರುವುದು ಭಾರತದಲ್ಲಿ ಮಾತ್ರ. ಪ್ರಪಂಚದಲ್ಲಿ ನೈತಿಕತೆ ಮೌಲ್ಯಕಳೆದುಕೊಳ್ಳುತ್ತಿರುವ ಈ ಸಮಯದಲ್ಲಿ ಭಾರತದಲ್ಲಿ ನೈತಿಕ ಜೀವನಕ್ರಮವಿದೆ. ಇಲ್ಲಿ ಎಲ್ಲರಿಗೂ ಸಮಾನ ಆದ್ಯತೆ ಇದೆ...
ರಾಜ್ಯ ಶಿವಮೊಗ್ಗ

ಕುಮಾರ್ ಬಂಗಾರಪ್ಪ ವಿರುದ್ಧ ಸೊರಬ ಬಿಜೆಪಿಯಲ್ಲಿ ಮತ್ತೆ ಅಪಸ್ವರ, ಜನರನ್ನು ಪ್ರೀಯಿಂದ ಕಾಣದ ವ್ಯಕ್ತಿ ಜನನಾಯಕನಲ್ಲ: ಪದ್ಮನಾಭ ಭಟ್

Malenadu Mirror Desk
ಸೊರಬ : ಜನ ಸಾಮಾನ್ಯರನ್ನು ಪ್ರೀತಿ, ಗೌರವದಿಂದ ಕಾಣದ ವ್ಯಕ್ತಿಯನ್ನು ಜನನಾಯಕ ಎಂದು ಕರೆಯಲು ಸಾಧ್ಯವಿಲ್ಲ. ಶಾಸಕ ಕುಮಾರ್ ಬಂಗಾರಪ್ಪ ಅವರ ಸರ್ವಾಧಿಕಾರಿ ಧೋರಣೆಗೆ ಇತಿಶ್ರೀ ಹಾಡಲು ಜನರು ಒಂದಾಗಬೇಕಿದೆ ಎಂದು ಮಲೆನಾಡು ಅಭಿವೃದ್ಧಿ...
ರಾಜ್ಯ ಶಿವಮೊಗ್ಗ

ಕಾಂಗ್ರೆಸ್‌ಗೆ ಭಾರತ್ ಜೋಡೋ ಅಭಿಯಾನ ನಡೆಸುವ ನೈತಿಕತೆ ಇಲ್ಲ

Malenadu Mirror Desk
ಭಾರತ್ ಜೋಡೋ ಎನ್ನುವ ಪದ ಬಳಸುವ ಯೋಗ್ಯತೆ ಕಾಂಗ್ರೆಸ್‌ನವರಿಗೆ ಇಲ್ಲ. ನೆಹರು ಸಂತತಿ ಎಂದರೆ ಜಿನ್ನಾ ಸಂತತಿ ಇದ್ದಂಗೆ ಎಂದು ಮಾಜಿ ಸಚಿವ ಈಶ್ವರಪ್ಪ ವ್ಯಂಗ್ಯವಾಡಿದರು. ಶಿವಮೊಗ್ಗದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶವನ್ನು...
ರಾಜ್ಯ ಶಿವಮೊಗ್ಗ

ಕಾಂಗ್ರೆಸ್ ಒಡೆದ ಮನೆಯಾಗಿದೆ, ಸಿದ್ದರಾಮಯ್ಯ ವಿರುದ್ಧ ಅಲ್ಲಿ ಅಲೆ ಎದ್ದಿದೆ : ಕೆ.ಎಸ್.ಈಶ್ವರಪ್ಪ ಲೇವಡಿ

Malenadu Mirror Desk
ದೀಪ ಆರುವ ಮುನ್ನ ಉರಿಯುವಂತೆ ಮುಖಂಡರು ಉರಿಯುತಿದ್ದು, ಮುಂದೆ ಅಸ್ತಿತ್ವ ಕಳೆದುಕೊಳ್ಳುತ್ತಾರೆ ಎಂದು ಶಾಸಕ ಹಾಗೂ ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಲೇವಡಿ ಮಾಡಿದ್ದಾರೆ.ಮೈದುಂಬಿ ಹರಿಯುತ್ತಿರುವ ತುಂಗಾ ನದಿಗೆ ಬುಧವಾರ ಬಾಗಿನ ಅರ್ಪಿಸಿದ ನಂತರ ಶಿವಮೊಗ್ಗದಲ್ಲಿ...
ರಾಜ್ಯ ಶಿವಮೊಗ್ಗ

ಮದರಸಾಗಳನ್ನು ಬ್ಯಾನ್ ಮಾಡಬೇಕು: ಈಶ್ವರಪ್ಪ

Malenadu Mirror Desk
ಮದರಸಾಗಳಲ್ಲಿ ಶಸ್ತ್ರಾಸ್ತ್ರಗಳ ತರಬೇತಿ ನೀಡಲಾಗುತ್ತಿದೆ ಎಂಬ ಅನುಮಾನ ಮೂಡುತ್ತಿದೆ. ಮದರಸಾಗಳನ್ನು ಬ್ಯಾನ್ ಮಾಡಬೇಕು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಆಗ್ರಹಿಸಿದ್ದಾರೆ.ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜಸ್ಥಾನದಲ್ಲಿ ಕನ್ನಯ್ಯ ಅವರ ಕಗ್ಗೊಲೆ ಕೇವಲ ಅಲ್ಲಿಗೆ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.