Malenadu Mitra

Tag : BJP

ರಾಜ್ಯ ಶಿವಮೊಗ್ಗ

ಈಶ್ವರಪ್ಪ ಅವರ ಜನ್ಮದಿನದ ಅಂಗವಾಗಿ ಕ್ರೀಡಾ ವಿಕ್ರಮ

Malenadu Mirror Desk
ಮಾಜಿ ಸಚಿವರೂ ಹಾಗೂ ಶಾಸಕರಾದ ಕೆ.ಎಸ್.ಈಶ್ವರಪ್ಪ ಅವರ ಜನ್ಮದಿನದ ಅಂಗವಾಗಿ ಕ್ರೀಡಾ ವಿಕ್ರಮ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸೂಡಾ ಅಧ್ಯಕ್ಷ ನಾಗರಾಜ್ ಹೇಳಿದರು.ಮಂಗಳವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆ.ಎಸ್.ಈಶ್ವರಪ್ಪ ಅವರು, ಕರ್ನಾಟಕ...
ರಾಜ್ಯ ಶಿವಮೊಗ್ಗ

ಡ್ರಗ್ಸ್ ಹಾಗೂ ಮೂಲಭೂತವಾದದಿಂದಾಗಿ ಶಿವಮೊಗ್ಗದಲ್ಲಿ ಭೀತಿ ಹುಟ್ಟಿಸುವ ಕೆಲಸ ,ಬಿಜೆಪಿ ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷ ಹರಿಕೃಷ್ಣ ಆರೋಪ

Malenadu Mirror Desk
ಶಿವಮೊಗ್ಗದಲ್ಲಿ ಹರ್ಷ ಕೊಲೆಯ ಘಟನೆಯಿಂದ ಸೂಳೆಬೈಲಿನ ಘಟನೆವರೆಗೆ ಕಳೆದ ಆರು ತಿಂಗಳಿನಲ್ಲಿ ೭-೮ ಘಟನೆ ಆಗಿದೆ. ಇದಕ್ಕೆ ಡ್ರಗ್ ಮಾಫಿಯಾ ಮತ್ತು ಮೂಲಭೂತ ವಾದ ಎರಡು ಪ್ರಮುಖ ಕಾರಣವಾಗಿದ್ದು, ಯಾರೆ ಸಿಕ್ಕರೂ ಅವರನ್ನ ಗುರಿ...
ರಾಜ್ಯ ಶಿವಮೊಗ್ಗ

ಆ. ೯ರಿಂದ ಜಿಲ್ಲೆಯಲ್ಲಿ ಬಗರ್‌ಹುಕುಂಗಾಗಿ ಹೋರಾಟ , ಕಾಗೋಡು ಮಾದರಿಯ ಚಳವಳಿಗೆ ಡಿಕೆಶಿ ಕರೆ

Malenadu Mirror Desk
ಶಿವಮೊಗ್ಗ: ಕ್ವಿಟ್ ಇಂಡಿಯಾ ಚಳವಳಿಯ ದಿನವಾದ ಆಗಸ್ಟ್ ೯ ರಂದು ರೈತರ ಜಮೀನು ಉಳಿಸಲು ಶಿವಮೊಗ್ಗ ಜಿಲ್ಲೆಯಲ್ಲಿ ಬೃಹತ್ ಹೋರಾಟ ಆರಂಭಿಸಲಾಗುವುದು. ಕಾಗೋಡು ಚಳವಳಿ ಮಾದರಿಯಲ್ಲಿ ಈ ಹೋರಾಟ ನಡೆಯಲಿದೆ. ಇದರಲ್ಲಿ ರಾಜ್ಯಮಟ್ಟದ ನಾಯಕರು...
ರಾಜ್ಯ ಶಿವಮೊಗ್ಗ

ಸರಕಾರದ ಜನವಿರೋಧಿ ನಡೆ ಖಂಡಿಸಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ, ಡಿ.ಕೆ ಶಿವಕುಮಾರ್ ಭಾಗಿ

Malenadu Mirror Desk
ರಾಜ್ಯ ಬಿಜೆಪಿ ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಹಾಗೂ ಆಡಳಿತ ವೈಫಲ್ಯ ವಿರೋಧಿಸಿ ಜಿಲ್ಲಾ ಕಾಂಗ್ರೆಸ್‌ನಿಂದ ಮೇ.10ರಂದು ಶಿವಮೊಗ್ಗ ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು, ಸಾವಿರಾರು ಜನರು ಭಾಗಿಯಾಗಲಿದ್ದಾರೆ ಎಂದು ಮಾಜಿ ಶಾಸಕ ಹಾಗೂ ಕೆಪಿಸಿಸಿ...
ರಾಜ್ಯ ಶಿವಮೊಗ್ಗ

ಗಾಂಜಾ ಹಾವಳಿ ನಿಯಂತ್ರಿಸಲು ಪ್ರಸನ್ನಕುಮಾರ್ ಆಗ್ರಹ

Malenadu Mirror Desk
ಶಿವಮೊಗ್ಗ ನಗರದಲ್ಲಿ ಗಾಂಜಾ ಸೇವನೆ ಮತ್ತು ಮಾರಾಟವನ್ನು ತಡೆಗಟ್ಟುವಲ್ಲಿ ಪೊಲೀಸರ ದಿಟ್ಟ ಕ್ರಮ ಕೈಗೊಳ್ಳಬೇಕೆಂದು ಮಾಜಿ ಶಾಸಕ, ಕೆಪಿಸಿಸಿ ವಕ್ತಾರ ಕೆ.ಬಿ.ಪ್ರಸನ್ನ ಕುಮಾರ್ ಆಗ್ರಹಿಸಿದ್ದಾರೆ.ನಗರದಲ್ಲಿ ಮತ್ತೂರಿನಿಂದ ಸೂಳೈಬೈಲಿಗೆ ಹೋಗಿ ವಾಪಸ್ಸಾಗುತ್ತಿದ್ದಾಗ ಕೆಲವರು ಕಾರಿನ ಗಾಜುಗಳನ್ನು...
ರಾಜ್ಯ ಶಿವಮೊಗ್ಗ

ಕಾನೂನು ಸುವ್ಯವಸ್ಥೆ ಸರಿದಾರಿಯಲ್ಲಿದೆ: ಸಿಎಂ ಬೊಮ್ಮಾಯಿ

Malenadu Mirror Desk
ಶಿವಮೊಗ್ಗ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿದೆ, ಪೊಲೀಸ್ ಇಲಾಖೆಯ ಸಕಾಲಿಕ ಕ್ರಮದಿಂದಾಗಿ ಎಲ್ಲವೂ ಸರಿ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.ಮಂಗಳವಾರ ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಹುಬ್ಬಳ್ಳಿ ಗಲಭೆಗೆ ಸಂಬಂಧಿಸಿದಂತೆ ಘಟನೆಗೆ ಕಾರಣರಾದವರ ಮೇಲೆ...
ರಾಜ್ಯ ಶಿವಮೊಗ್ಗ ಸೊರಬ

ಬಿಜೆಪಿಯಿಂದ ಕೋಮು ಸಂಘರ್ಷ, ನೆಲಕಚ್ಚಿದ ಆಡಳಿತ

Malenadu Mirror Desk
ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಬಂಧಿಸುವ ಬದಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರ ಈಶ್ವರಪ್ಪ ಅವರಿಗೆ ರಕ್ಷಣೆ ನೀಡುತ್ತಿದೆ ಎಂದು ಕೆಪಿಸಿಸಿ...
ರಾಜ್ಯ ಶಿವಮೊಗ್ಗ

ಇಂದು ಬೊಮ್ಮಾಯಿ ಸಂಪುಟಕ್ಕೆ ರಾಜೀನಾಮೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಘೋಷಣೆ, 40% ಕಮೀಷನ್‌ಗೆ ಮೊದಲ ಬಲಿ

Malenadu Mirror Desk
ಶಿವಮೊಗ್ಗ,ಏ.೧೪: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಶುಕ್ರವಾರ ಸಂಜೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸುವುದಾಗಿ...
ರಾಜ್ಯ ಶಿವಮೊಗ್ಗ

ಆ ಕ್ಷಣಕ್ಕೆ ಸಿಕ್ಕ ಮಾಹಿತಿಯಂತೆ ಆರಗ ಹೇಳಿಕೆ, ಪ್ರತಿಪಕ್ಷದವರ ಆರೋಪಕ್ಕೆ ಅರ್ಥವಿಲ್ಲ: ಈಶ್ವರಪ್ಪ

Malenadu Mirror Desk
ಆ ಕ್ಷಣಕ್ಕೆ ಸಿಕ್ಕ ಮಾಹಿತಿ ಆದರಿಸಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದು, ಸರಿಯಾದ ಮಾಹಿತಿ ಸಿಕ್ಕ ಬಳಿಕ ಪ್ರಾಮಾಣಿಕ ಹೇಳಿಕೆ ನೀಡಿದ್ದಾರೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಅವರು ಆರಗ ಪರ ಬ್ಯಾಟಿಂಗ್...
ರಾಜ್ಯ ಶಿವಮೊಗ್ಗ

ರೈತ ವಿರೋಧಿ ಕಾಯಿದೆ ವಿರೋಧಿಸಿ ಏ.21 ಕ್ಕೆ ಬೆಂಗಳೂರಿನಲ್ಲಿ ರ್‍ಯಾಲಿ

Malenadu Mirror Desk
ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ವಜಾ ಗೊಳಿಸಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆ ರಾಜ್ಯ ಸರ್ಕಾರ ಈಡೇರಿಸಬೇಕೆಂದು ಆಗ್ರಹಿಸಿ ಏ.21 ರಂದು ಮಧ್ಯಾಹ್ನ12 ಗಂಟೆಗೆ ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜ್ ಮೈದಾನ ದಲ್ಲಿ ರೈತರ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.