Malenadu Mitra

Tag : BJP

ರಾಜ್ಯ ಶಿವಮೊಗ್ಗ

ಪ್ರಧಾನಿ ಕಾರ್ಯಕ್ರಮಕ್ಕೆ 15 ಎಕರೆ ಪ್ರದೇಶದಲ್ಲಿ ತಯಾರಿ ಸಚಿವ -ಸಂಸದರಿಂದ ಸ್ಥಳ ಪರಿಶೀಲನೆ

Malenadu Mirror Desk
ಪ್ರಧಾನಿ ನರೇಂದ್ರ ಮೋದಿ ಅವರು ಏ.24ರಂದು ಶಿವಮೊಗ್ಗ ತಾಲೂಕು ಹೊಳಲೂರು ಗ್ರಾ.ಪಂ.ಗೆ ಭೇಟಿ ನೀಡಲಿದ್ದು, ಸುಮಾರು ಹದಿನೈದು ಎಕರೆ ಜಾಗದಲ್ಲಿ ಕಾರ್ಯಕ್ರಮಕ್ಕೆ ತಯಾರಿ ನಡೆಸಲಾಗಿದೆ. ಐದು ಎಕರೆ ಪ್ರದೇಶದಲ್ಲಿ ಹೆಲಿಪ್ಯಾಡ್ ನಿರ್ಮಾಣವಾಗಲಿದೆ. ಪ್ರಧಾನಿ ಬರುವ...
ರಾಜ್ಯ ಶಿವಮೊಗ್ಗ

ಸ್ಥಳೀಯ ಸಮಸ್ಯೆಗಳ ಇತ್ಯರ್ಥಕ್ಕೆ ನಿರಂತರ ಹೋರಾಟ, ಜನ್ಮದಿನ ಆಚರಿಸಿಕೊಂಡ ಮಾಜಿ ಶಾಸಕ ಮಧುಬಂಗಾರಪ್ಪ ಸಂಕಲ್ಪ

Malenadu Mirror Desk
ಡಬ್ಬಲ್ ಎಂಜಿನ್ ಸರಕಾರಗಳ ಜನವಿರೋಧಿ ನೀತಿಗಳ ವಿರುದ್ಧ ರಾಜ್ಯದಲ್ಲಿ ಕಾಂಗ್ರೆಸ್ ಮಾಡುತ್ತಿರುವ ಹೋರಾಟಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಶಿವಮೊಗ್ಗ ಜಿಲ್ಲೆಯ ಜ್ವಲಂತ ಸಮಸ್ಯೆಗಳ ಬಗ್ಗೆ ಸರಕಾರ ದಿವ್ಯ ನಿರ್ಲಕ್ಷ್ಯ ತಾಳಿದ್ದು, ನಿರಂತರ ಹೋರಾಟದ...
ರಾಜ್ಯ ಶಿವಮೊಗ್ಗ

ಬಜರಂಗಳದಳ ಕಾರ್ಯಕರ್ತ ಹರ್ಷ ಹತ್ಯೆ ನಂತರ ನಡೆದ ಗಲಭೆ, ಕಲ್ಲು ತೂರಾಟ ಪ್ರಕರಣ, ಸಚಿವ ಈಶ್ವರಪ್ಪರನ್ನು ಮೊದಲ ಆರೋಪಿ ಮಾಡಲು ಕಾಂಗ್ರೆಸ್ ಆಗ್ರಹ

Malenadu Mirror Desk
ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಮೆರವಣಿಗೆಯ ನೇತೃತ್ವ ವಹಿಸಿದ್ದ ಸಚಿವ ಕೆ.ಎಸ್ ಈಶ್ವರಪ್ಪ, ಬಿ.ವೈ. ರಾಘವೇಂದ್ರ, ಪಾಲಿಕೆ ಸದಸ್ಯ ಚನ್ನಬಸಪ್ಪ ಸೇರಿದಂತೆ ಹಲವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್...
ರಾಜ್ಯ ಶಿವಮೊಗ್ಗ

ಹಿಜಾಬ್-ಕೇಸರಿ ಶಾಲು ಪ್ರತಿಭಟನೆ: ಕಾಂಗ್ರೆಸ್ ನಿಯೋಗದಿಂದ ಎಸ್‌ಪಿ ಭೇಟಿ

Malenadu Mirror Desk
ಕಾಲೇಜುಗಳಲ್ಲಿ ವಿದ್ಯಾರ್ಥಿಗಳನ್ನು ಪ್ರಚೋದನೆ ಮಾಡುವಂತಹ ಶಕ್ತಿಗಳ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಶಿವಮೊಗ್ಗದ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಒತ್ತಾಯಿಸಿದ್ದಾರೆ.ಬುಧವಾರ ಜಿಲ್ಲಾ ಪೊಲೀಸ್ ಅಧೀಕ್ಷಕರನ್ನು ಭೇಟಿ ಮಾಡಿ, ಮಂಗಳವಾರದ ಗಲಭೆಗೆ ಸಂಬಂಧಿಸಿದಂತೆ ಮಾಹಿತಿ ಪಡೆದರು....
ರಾಜ್ಯ ಶಿವಮೊಗ್ಗ

ಹಿಜಾಬ್- ಕೇಸರಿ ಶಾಲು ವಿವಾದದ ಹಿಂದೆ ಷಡ್ಯಂತ್ರ- ಬಿಜೆಪಿ

Malenadu Mirror Desk
ಶಿವಮೊಗ್ಗದಲ್ಲಿ ಕೇವಲ ಸಮವಸ್ತ್ರ ವಿವಾದವಲ್ಲ, ಇದು ಕೋಮು ಭಾವನೆ ಪ್ರಚೋದಿಸುವ ಷಡ್ಯಂತ್ರ, ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳ ವಾಟ್ಸಪ್ ಗ್ರೂಪ್‌ಗಳಲ್ಲಿ ನಡೆದ ಚರ್ಚೆ ಇದಕ್ಕೆ ಸಾಕ್ಷಿಯಾಗಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ. ಮೇಘರಾಜ್ ಆರೋಪಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ...
ರಾಜ್ಯ ಶಿವಮೊಗ್ಗ

ಸಿದ್ದರಾಮಯ್ಯ ಕಾಲದಲ್ಲಿ ರಸ್ತೆಯಲ್ಲಿ ವಜ್ರ ವೈಡೂರ್ಯ: ಈಶ್ವರಪ್ಪ ಟೀಕೆ

Malenadu Mirror Desk
ಸಿದ್ದರಾಮಯ್ಯ ಸಿಎಂ ಆಗಿದ್ದ ಕಾಲದಲ್ಲಿ ನಾಡು ವಜ್ರ, ವೈಡೂರ್ಯಗಳನ್ನು ರಸ್ತೆಯಲ್ಲಿ ಮಾರಾಟ ಮಾಡುವಷ್ಟು ಶ್ರೀಮಂತವಾಗಿತ್ತು,ಈಗ ಮಾತ್ರ ಸಾಲ ಮಾಡ್ತಿರೋದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.ರಾಜ್ಯಸರ್ಕಾರ ಸಾಲದಲ್ಲಿ ಮುಳುಗಿದೆ ಎಂಬ ಸಿದ್ದರಾಮಯ್ಯ ಟೀಕೆಗೆ ಶಿವಮೊಗ್ಗದಲ್ಲಿ...
ರಾಜ್ಯ ಶಿವಮೊಗ್ಗ

ನಿರಂತರ ಜ್ಯೋತಿ ಭ್ರಷ್ಟಾಚಾರ ಸಿಬಿಐ ತನಿಖೆಯಾಗಲಿ: ಮಾಜಿ ಶಾಸಕ ಪ್ರಸನ್ನಕುಮಾರ್ ಆರೋಪ

Malenadu Mirror Desk
ಶಿವಮೊಗ್ಗ: ನಿರಂತರ ಜ್ಯೋತಿ ಯೋಜನೆಯಲ್ಲಿ  ೫ ಕೋಟಿ ರೂ. ಇದ್ದ ಅವ್ಯವಹಾರವನ್ನು ೧೨ ಕೋಟಿ ರೂ ಎಂದು ಸಚಿವರು ಹೇಳಿದ್ದಾರೆ.  ಇದು ಸುಮಾರು ೪೦ರಿಂದ ೫೦ ಕೋಟಿಯಷ್ಟು ಅವ್ಯವಹಾರವಾಗಿರುವ ಶಂಕೆ ಇದೆ. ಆದ್ದರಿಂದ ಈ...
ರಾಜ್ಯ ಶಿವಮೊಗ್ಗ

ದೇವಸ್ಥಾನ ಸ್ವತಂತ್ರವಾದರೆ ಡಿಕೆಶಿಗೆ ಏಕೆ ಉರಿ: ಈಶ್ವರಪ್ಪ ಕಿಡಿ

Malenadu Mirror Desk
ದೇವಸ್ಥಾನಗಳನ್ನು ಬಿಜೆಪಿ ಕಾರ್ಯಕರ್ತರಿಗೆ ಕೊಡುತ್ತಾರೆ ಅಂತ ಹೇಳುವ ಮೊದಲು ಡಿಕೆಶಿ ಅವರು ಜಿಲ್ಲಾಧಿಕಾರಿ ಅವರಿಗೆ ಅರ್ಜಿ ಹಾಕಿಕೊಂಡು ಮುಸಲ್ಮಾನ ಅಥವಾ ಕ್ರಿಶ್ಚಿಯನ್ ಆಗಿ ಮತಾಂತರವಾದರೆ ರಗಳೆ ಇಲ್ಲ. ದೇವಸ್ಥಾನಗಳಿಗೆ ಸ್ವತಂತ್ರ ಕೊಟ್ಟರೆ ಇವರಿಗೆ ಏಕೆ...
ರಾಜ್ಯ ಶಿವಮೊಗ್ಗ

ಕವಿ ಹೃದಯದ ವಾಜಪೇಯಿ ಅವರು ಪ್ರಕೃತಿಯ ಆರಾಧಕ: ಡಿ.ಹೆಚ್. ಶಂಕರಮೂರ್ತಿ

Malenadu Mirror Desk
ಅಟಲ್ ಬಿಹಾರಿ ವಾಜಪೇಯಿ ಅವರು ಅಜಾತಶತ್ರುವಾಗಿದ್ದು, ಕಾರ್ಯಕರ್ತರ ಬಗ್ಗೆ ಅತ್ಯಂತ ಆತ್ಮೀಯತೆ ಮತ್ತು ಗೌರವ ವ್ಯಕ್ತಪಡಿಸುತ್ತಿದ್ದರು ಎಂದು ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಹೆಚ್. ಶಂಕರಮೂರ್ತಿ ಹೇಳಿದ್ದಾರೆ.ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಅಟಲ್ ಜೀ...
ರಾಜ್ಯ ಶಿವಮೊಗ್ಗ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ದೇಶದಿಂದ ಗಡಿಪಾರು ಮಾಡಬೇಕು: ಎಸ್.ಎನ್. ಚನ್ನಬಸಪ್ಪ

Malenadu Mirror Desk
ಮತಾಂತರ ನಿಷೇಧ ಕಾಯ್ದೆ ವಿರೋಧಿಸುತ್ತಿರುವ ವಿಪಕ್ಷ ನಾಯಕ ಸಿದ್ಧರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ದೇಶದಿಂದ ಗಡಿಪಾರು ಮಾಡಬೇಕೆಂದು ಮಹಾನಗರ ಪಾಲಿಕೆ ಆಡಳಿತ ಪಕ್ಷದ ನಾಯಕ ಎಸ್.ಎನ್. ಚನ್ನಬಸಪ್ಪ ಆಗ್ರಹಿಸಿದ್ದಾರೆ.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.