Malenadu Mitra

Tag : BJP

ರಾಜ್ಯ ಶಿವಮೊಗ್ಗ

ಪ್ರಧಾನಿ ಮೋದಿ ಒಬ್ಬ ಪುಣ್ಯಾತ್ಮ:ಬಿ.ವೈ. ವಿಜಯೇಂದ್ರ

Malenadu Mirror Desk
 ಪ್ರಧಾನಿ ಮೋದಿ ಒಬ್ಬ ಪುಣ್ಯಾತ್ಮ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಬಣ್ಣಿಸಿದರು.ಶುಕ್ರವಾರ  ಬಿಜೆಪಿ ಕಚೇರಿಯಲ್ಲಿ ಮೋದಿ ಅವರ 71 ನೇ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ವಿಶೇಷ ಬಿಜೆಪಿ ಕಾರ್ಯಕಾರಣಿ ಸಭೆ ಉದ್ಘಾಟಿಸಿ...
ರಾಜ್ಯ ಶಿವಮೊಗ್ಗ

ಹಿಂದುತ್ವ ಕವಚ ತೊಟ್ಟವರು ಈಗ ಎಲ್ಲಿ ಅಡಗಿದ್ದಾರೆ: ಬೇಳೂರು ಗೋಪಾಲಕೃಷ್ಣ ವ್ಯಂಗ್ಯ

Malenadu Mirror Desk
ಹಿಂದುತ್ವ ಕವಚ ತೊಟ್ಟವರು ಈಗ ಎಲ್ಲಿ ಅಡಗಿದ್ದಾರೆ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ವ್ಯಂಗ್ಯವಾಗಿ ಪ್ರಶ್ನಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನಲ್ಲಿ ದೇವಸ್ಥಾನ ಕೆಡವಿರುವುದು ಅಕ್ಷಮ್ಯ ಅಪರಾಧವಾಗಿದೆ. ಸರ್ಕಾರ ಅಧಿಕಾರಿಗಳ ಮೇಲೆ ತಪ್ಪನ್ನು ವರ್ಗಾಯಿಸುವುದು...
ರಾಜ್ಯ ಶಿವಮೊಗ್ಗ

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಹುಟ್ಟು ಹಬ್ಬ: ಸೇವೆ ಮತ್ತು ಸಮರ್ಪಣೆ ಅಭಿಯಾನ

Malenadu Mirror Desk
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಅಂಗವಾಗಿ ಸೆ, ೧೭ ರಿಂದ ಅ,೭ ವರೆಗೆ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾದ್ಯಂತ ಸೇವೆ ಮತ್ತು ಸಮರ್ಪಣೆ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ...
ರಾಜ್ಯ ಶಿವಮೊಗ್ಗ

ಶಿಕ್ಷಣ ನೀತಿ ಖಾಸಗೀಕರಣಕ್ಕೆ ನಾಂದಿ : ಕಿಮ್ಮನೆ ರತ್ನಾಕರ್ ಅಭಿಪ್ರಾಯ

Malenadu Mirror Desk
ಬಿಜೆಪಿ ಸರ್ಕಾರ ಯಾವ ಚರ್ಚೆ ಇಲ್ಲದೆ ಜಾರಿಗೆ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿ ಶಿಕ್ಷಣ ಕ್ಷೇತ್ರದ ಖಾಸಗೀಕರಣಕ್ಕೆ ನಾಂದಿ ಹಾಡುತ್ತದೆ ಎಂದು ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅವಸರದಲ್ಲಿ...
ಶಿವಮೊಗ್ಗ

ಆಸ್ತಿ ತೆರಿಗೆ ವಿರೋಧಿಸಿ ಮಹಾನಗರಪಾಲಿಕೆಗೆ ಮುತ್ತಿಗೆ

Malenadu Mirror Desk
ಅವೈಜ್ಞಾನಿಕ ಮತ್ತು ಅಸಂಬದ್ಧ ಆಸ್ತಿ ತೆರಿಗೆ ವಿರೋಧಿಸಿ ಆ.25 ರಂದು  ಬೆಳಿಗ್ಗೆ ೧೧ ಗಂಟೆಗೆ ಮಹಾನಗರಪಾಲಿಕೆಗೆ ಮುತ್ತಿಗೆ ಹಾಕಲಾಗುವುದು ಎಂದು ಶಿವಮೊಗ್ಗ ನಾಗರೀಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟ ತಿಳಿಸಿದೆ.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಪ್ರಧಾನ ಕಾರ್ಯದರ್ಶಿ...
ರಾಜ್ಯ ಶಿವಮೊಗ್ಗ ಸೊರಬ

ಸೊರಬ ಬಿಜೆಪಿಯಲ್ಲಿ ಮತ್ತೆ ಗೊಂದಲ, ಕುಮಾರ್ ಬಂಗಾರಪ್ಪರ ಆಪ್ತನ ವಿರುದ್ಧ ಪುರಸಭೆ ಸದಸ್ಯರ ಬಂಡಾಯ

Malenadu Mirror Desk
ಸೊರಬ ಬಿಜೆಪಿಯಲ್ಲಿ ಮತ್ತೆ ಮೂಲ ಮತ್ತು ವಲಸಿಗರ ನಡುವಿನ ಕಿತ್ತಾಟ ಆರಂಭವಾಗಿದ್ದು, ಪುರಸಭೆಯ ಮೊದಲ ಅಧ್ಯಕ್ಷ ಎಂ.ಡಿ.ಉಮೇಶ್ ವಿರುದ್ಧದ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಬಿಜೆಪಿ ಸದಸ್ಯರೇ ಸಹಿಹಾಕಿದ್ದಾರೆ. ಶಾಸಕ ಕುಮಾರ ಬಂಗಾರಪ್ಪ ಅವರ ಬಣ...
ರಾಜ್ಯ ಶಿವಮೊಗ್ಗ

ವಿಶ್ವದಲ್ಲಿಯೇ ಭಾರತ ಸುರಕ್ಷಿತ ರಾಷ್ಟ್ರ

Malenadu Mirror Desk
ವಿಶ್ವದಲ್ಲಿಯೇ ಭಾರತ ಸುರಕ್ಷಿತ ರಾಷ್ಟ್ರ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.ಸ್ವಾತಂತ್ರ‍್ಯದ ಅಮೃತಮಹೋತ್ಸದ ಅಂಗವಾಗಿ ಬಿಜೆಪಿ ನಗರ ಯುವ ಮೋರ್ಚಾ ವತಿಯಿಂದ ಶನಿವಾರ ಆಯೋಜಿಸಿದ್ದ ಸೈಕಲ್ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು,...
ರಾಜ್ಯ ಶಿವಮೊಗ್ಗ

ಸಮಾಜಕ್ಕೆ ಕಷ್ಟ ಬಂದಾಗ ಸ್ಪಂದಿಸಬೇಕು: ಎಂ.ಬಿ.ಭಾನುಪ್ರಕಾಶ್

Malenadu Mirror Desk
ಸಮಾಜಕ್ಕೆ ಕಷ್ಟ ಬಂದಾಗ ಸ್ಪಂದಿಸಬೇಕು ಎಂಬ ಸಂವೇದನೆ ಬಿಜೆಪಿ ಮತ್ತು ಆರ್.ಎಸ್.ಎಸ್.ನ ಗುರಿಯಾಗಿದೆ ಬಿಜೆಪಿ ರಾಜ್ಯ ಪ್ರಕೋಷ್ಟಗಳ ಸಂಯೋಜಕ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಬಿ.ಭಾನುಪ್ರಕಾಶ್ ಹೇಳಿದರು.ಶನಿವಾರ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ...
ರಾಜಕೀಯ ರಾಜ್ಯ ಶಿವಮೊಗ್ಗ ಸಾಗರ

ಈಶ್ವರಪ್ಪರನ್ನೇ ಈಡಿಗ ಎನ್ನಬೇಕಂತೆ, ಯಾಕೆ ಗೊತ್ತಾ ?

Malenadu Mirror Desk
ರಾಜ್ಯದಲ್ಲಿ ನೂರಾರು ಜಾತಿಗಳಿವೆ. ಎಲ್ಲ ಜಾತಿಗೂ ಸಚಿವ ಸ್ಥಾನ ಕೇಳಲು ಸಾಧ್ಯವಿಲ್ಲ. ಸದ್ಯಕ್ಕೆ ನಾನೇ ಈಡಿಗ ಅಂದುಕೊಳ್ಳಿ. ಆ ಜಾತಿ ಈ ಜಾತಿ ಎಂದು ಭೇದಭಾವ ಮಾಡುವುದಕ್ಕಿಂತ ಜಿಲ್ಲೆಯ ಅಭಿವೃದ್ದಿ ದೃಷ್ಟಿಯಿಂದ ಎಲ್ಲರೂ ಸಂಘಟಿತವಾಗಿ...
ರಾಜಕೀಯ ರಾಜ್ಯ ಶಿವಮೊಗ್ಗ

ಆಸೆ ಸಹಜ, ಕೊಟ್ಟರೆ ಮಾಡುವೆ, ಕೊಡದಿರೆ ಬೇಸರವಿಲ್ಲ

Malenadu Mirror Desk
ನೂತನ ಸಂಪುಟದಲ್ಲಿ ಸಚಿವ ಸ್ಥಾನ ಕೊಟ್ಟರೆ ಪ್ರಾಮಾಣಿಕ ಕೆಲಸ ಮಾಡುವೆ, ಕೊಡದಿದ್ದರೆ ಶಾಸಕನಾಗಿ ನನ್ನ ಕೆಲಸ ಮಾಡುವೆ, ಬಿಜೆಪಿ ಹೈಕಮಾಂಡ್ ಮತ್ತು ಯಡಿಯೂರಪ್ಪ ಇಬ್ಬರೂ ಪ್ರಬಲವಾಗಿದ್ದಾರೆ ಅವರಿಗೆ ಎಲ್ಲರ ಕೆಲಸ,ಅಂಕಿ ಅಂಶಗಳು ಗೊತ್ತು ಹೀಗಿದ್ದಲ್ಲಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.