ಈಶ್ವರಪ್ಪ ಸಿಎಂ ಆಗುವರೆ, ವಿನಯ್ ಗುರೂಜಿ ಭವಿಷ್ಯ ? ಯಡಿಯೂರಪ್ಪ ಜತೆ ಬಿಜೆಪಿ ಕಟ್ಟಿದ ರಾಯಣ್ಣಗೆ ಪಟ್ಟ ಸಿಗುವುದೆ?
ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮುಖ್ಯಮಂತ್ರಿಯಾಗಲಿದ್ದಾರೆಯೇ? ಹೀಗೊಂದು ಸುದ್ದಿ ಅವರ ಅಭಿಮಾನಗಳಲ್ಲಿ ಹರಿದಾಡುತ್ತಿದೆ. ಅದಕ್ಕೆ ಕಾರಣವೂ ಉಂಟು. ಮುಖ್ಯಮಂತ್ರಿ ಯಡಿಯೂರಪ್ಪ ರಾಜೀನಾಮೆ ಕೊಡುತ್ತಿದ್ದಂತೆ ಮುಂದಿನ ಸಿಎಂ ಯಾರು ಎಂಬ ಚರ್ಚೆ ಆರಂಭವಾಗಿದೆ. ಈ ನಡುವೆ...