Malenadu Mitra

Tag : BJP

ರಾಜ್ಯ ಶಿವಮೊಗ್ಗ

ಡ್ರಗ್ಸ್ ನಿಯಂತ್ರಣಕ್ಕೆ ಬಿಜೆಪಿ ಮನವಿ

Malenadu Mirror Desk
ರಾಜ್ಯದಲ್ಲಿ ಅವ್ಯಾಹತವಾಗಿ ಸರಬರಾಜಾಗುತ್ತಿರುವ ಡ್ರಗ್ಸ್ ನಿಯಂತ್ರಣ ಮಾಡಬೇಕು ಮತ್ತು ಈ ಜಾಲವನ್ನು ಮಟ್ಟಹಾಕಬೇಕೆಂದು ಆಗ್ರಹಿಸಿ ಬಿಜೆಪಿ ನಗರ ಘಟಕವು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬುಧವಾರ ಮನವಿ ಸಲ್ಲಿಸಿತು.ಶಿವಮೊಗ್ಗ ಹಳೇ ಜೈಲು ಆವರಣಕ್ಕೆ ಭೇಟಿ ನೀಡಿದ್ದ...
ರಾಜಕೀಯ ರಾಜ್ಯ ಶಿವಮೊಗ್ಗ

ಈಶ್ವರಪ್ಪ ಬಂಡಾಯದ ಹಿಂದಿನ ಬಯಕೆಯಾದರೂ ಏನು ?

Malenadu Mirror Desk
#ನಾಗರಾಜ್ ನೇರಿಗೆ ರಾಜ್ಯ ರಾಜಕಾರಣದಲ್ಲಿ  ಸಂಪುಟದರ್ಜೆ ಸಚಿವರೊಬ್ಬರು ತಮ್ಮ ಖಾತೆಯಲ್ಲಿ ಮುಖ್ಯಮಂತ್ರಿಯ ಹಸ್ತಕ್ಷೇಪ ಕುರಿತು ರಾಜ್ಯಪಾಲರಿಗೆ ದೂರು ನೀಡಿರುವುದು ಇದೇ ಮೊದಲು. ಇಂತಹ ಬೆಳವಣಿಗೆ ಏಕಾಏಕಿ ನಡೆದಿದ್ದಲ್ಲ ಎಂಬುದು ರಾಜಕೀಯ ಬಲ್ಲ ಯಾರಿಗೇ ಆದರೂ...
ರಾಜಕೀಯ ರಾಜ್ಯ

ಮತ್ತದೇ ಬೇಸರ…ಮತ್ತದೇ ದೂರು…

Malenadu Mirror Desk
ಸಿಎಂ ವಿರುದ್ಧ ಸಿಡಿದ ಈಶ್ವರಪ್ಪ ಮುಖ್ಯಮಂತ್ರಿ ಯಡಿಯೂರಪ್ಪ ಬಗ್ಗೆ ಅವರದೇ ಒಡನಾಡಿ ಸಚಿವ ಕೆ.ಎಸ್.ಈಶ್ವರಪ್ಪ ಮತ್ತೆ ಬೇಸರಿಸಿಕೊಂಡಿದ್ದಾರೆ. ಪಕ್ಷದ ಹೈಕಮಾಂಡ್‍ಗೆ ಅವರು ದೂರು ಸಲ್ಲಿಸಿದ್ದು, ಈ ಇಬ್ಬರು ನಾಯಕರ ನಡುವಿನ ಭಿನಮತ ಬಹಿರಂಗವಾಗಿದೆ. ಸಿಎಂ...
ರಾಜಕೀಯ ರಾಜ್ಯ ಶಿವಮೊಗ್ಗ

ಸರಕಾರದ ವಿರುದ್ಧ ಗುಡುಗಿದ ಕೈ ನಾಯಕರು

Malenadu Mirror Desk
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಮಕ್ಕಳು ಹಾಗೂ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಅಧಿಕಾರದ ಮದ ಏರಿದ್ದು, ಭದ್ರಾವತಿ ಶಾಸಕ ಸಂಗಮೇಶ್ ಅವರನ್ನು ರಾಜಕೀಯವಾಗಿ ಮುಗಿಸಲು ಅಧಿಕಾರಿಗಳನ್ನು ತಮಗಿಷ್ಟ ಬಂದಂತೆ ಬಳಸಿಕೊಳ್ಳುತ್ತಿದ್ದಾರೆ ಎಂದು...
ರಾಜ್ಯ ಶಿವಮೊಗ್ಗ

ಸರಕಾರದಿಂದ ದ್ವೇಷದ ರಾಜಕಾರಣ

Malenadu Mirror Desk
ಇತ್ತೀಚೆಗೆ ಕಬಡ್ಡಿ ಪಂದ್ಯಾವಳಿ ಸಂದರ್ಭದಲ್ಲಿ ಸಂಭವಿಸಿದ ಅಹಿತಕರ ಘಟನೆಯ ಹಿನ್ನೆಲೆಯಲ್ಲಿ ಭದ್ರಾವತಿ ಶಾಸಕ ಬಿ. ಕೆ. ಸಂಗಮೇಶ ಮತ್ತು ಅವರ ಪುತ್ರ, ಕುಟುಂಬದವರ ಮೇಲೆ ಐಪಿಸಿ ೩೦೭ರ ಮತ್ತು ಜಾತಿನಿಂದನೆ ಅಡಿ ಕೇಸು ದಾಖಲಿಸಿ,...
ರಾಜ್ಯ

ಬಿಜೆಪಿದು ಸರ್ವಾಧಿಕಾರಿ ಸರಕಾರ

Malenadu Mirror Desk
ಮಹಾ ಪಂಚಾಯತ್‌ಗೆ ಬೆಂಬಲ ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ದೆಹಲಿಯಲ್ಲಿ ರೈತರು ಹಮ್ಮಿಕೊಂಡಿರುವ ಪ್ರತಿಭಟನೆ ೧೦೦ನೇ ದಿನಕ್ಕೆ ಸಮೀಪಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪ್ರತಿಭಟನೆಗೆ ಬೆಂಬಲ ನೀಡಲು ಶಿವಮೊಗ್ಗ, ಹಾವೇರಿ, ಬೆಳಗಾವಿಯಲ್ಲಿ...
ರಾಜ್ಯ ಶಿವಮೊಗ್ಗ

ನಮ್ಮೊಲುಮೆ ಒಕೆ, ನಮ್ಮ ಬೆಂಬಲ ಯಾಕೆ ?

Malenadu Mirror Desk
ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ತವರು ಜಿಲ್ಲೆ ಶಿವಮೊಗ್ಗದಲ್ಲಿ ಭಾನುವಾರ ನಾಗರೀಕ ಸನ್ಮಾನ ಕಾರ್ಯಕ್ರಮ “ನಮ್ಮೊಲಮೆ ಭಾವಾಭಿನಂದನೆ ’ಯನ್ನು ಅದ್ದೂರಿಯಿಂದ ನೆರವೇರಿಸಲು ಸಕಲ ಸಿದ್ಧತೆ ನಡೆದಿದೆ. ಹೋರಾಟದ ಮೂಲಕವೇ ರಾಜಕೀಯ ಪ್ರವರ್ಧಮಾನಕ್ಕೆ ಬಂದಿರುವ ಯಡಿಯೂರಪ್ಪ ಅವರು...
ರಾಜ್ಯ ಶಿವಮೊಗ್ಗ

ಬಿಜೆಪಿ ಸರ್ಕಾರ ಶ್ರೀಮಂತರ ಪರ

Malenadu Mirror Desk
ಗಾಂಜಾ ದಂಧೆ ನಡೆಸುವವರ ಜಾಮೀನು ರದ್ದು ಗಾಂಜಾ ಮಾರಾಟವನ್ನು ಸೈಡ್ ಬ್ಯುಸಿನೆಸ್ ಮಾಡಿಕೊಂಡು ದಂಧೆ ನಡೆಸುವವರ ಜಾಮೀನು ರದ್ದು ಪಡಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ಎಂ.ಶಾಂತರಾಜ್ ಎಚ್ಚರಿಕೆ ನೀಡಿದರು.ಶಿವಮೊಗ್ಗ ಉಪವಿಭಾಗದ ೮೯ ಗಾಂಜಾ...
ರಾಜ್ಯ ಶಿವಮೊಗ್ಗ

ದಿಲ್ಲಿ ರೈತರ ಹೋರಾಟ ವಿದೇಶಿ ಪ್ರೇರಿತ

Malenadu Mirror Desk
ಶಿವಮೊಗ್ಗ ಹೊಸದಿಲ್ಲಿಯಲ್ಲಿ ಎರಡು ತಿಂಗಳಿಂದ ನಡೆಯುತ್ತಿರುವ ಹೋರಾಟದಲ್ಲಿರುವವರು ಎಲ್ಲರೂ ರೈತರಲ್ಲ, ಇದರಲ್ಲಿ ವಿದೇಶಿ ಶಕ್ತಿಗಳ ಕೈವಾಡವಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಆರೋಪಿಸಿದರು.ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್, ಎಚ್.ಡಿ.ದೇವೇಗೌಡ...
ರಾಜ್ಯ ಶಿವಮೊಗ್ಗ

ಜನರಿಗೆ ಭೀಕರ ಪರಿಸ್ಥಿತಿ ತಂದ ಬಿಜೆಪಿ

Malenadu Mirror Desk
ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಅಚ್ಛೆ ದಿನದ ಘೋಷಣೆಯಾಗಿತ್ತು ಆದರೆ ಅದು ಇಂದು ಕೊಚ್ಚೆ ದಿನವಾಗಿದೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ್ ಟೀಕಿಸಿದರು.ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.