ಗಾಂಜಾ ದಂಧೆ ನಡೆಸುವವರ ಜಾಮೀನು ರದ್ದು ಗಾಂಜಾ ಮಾರಾಟವನ್ನು ಸೈಡ್ ಬ್ಯುಸಿನೆಸ್ ಮಾಡಿಕೊಂಡು ದಂಧೆ ನಡೆಸುವವರ ಜಾಮೀನು ರದ್ದು ಪಡಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ಎಂ.ಶಾಂತರಾಜ್ ಎಚ್ಚರಿಕೆ ನೀಡಿದರು.ಶಿವಮೊಗ್ಗ ಉಪವಿಭಾಗದ ೮೯ ಗಾಂಜಾ...
ಶಿವಮೊಗ್ಗ ಹೊಸದಿಲ್ಲಿಯಲ್ಲಿ ಎರಡು ತಿಂಗಳಿಂದ ನಡೆಯುತ್ತಿರುವ ಹೋರಾಟದಲ್ಲಿರುವವರು ಎಲ್ಲರೂ ರೈತರಲ್ಲ, ಇದರಲ್ಲಿ ವಿದೇಶಿ ಶಕ್ತಿಗಳ ಕೈವಾಡವಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಆರೋಪಿಸಿದರು.ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್, ಎಚ್.ಡಿ.ದೇವೇಗೌಡ...
ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಅಚ್ಛೆ ದಿನದ ಘೋಷಣೆಯಾಗಿತ್ತು ಆದರೆ ಅದು ಇಂದು ಕೊಚ್ಚೆ ದಿನವಾಗಿದೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ್ ಟೀಕಿಸಿದರು.ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ...
ಅಡಕೆ ಮತ್ತು ವೀಳ್ಯದೆಲೆಯನ್ನು ಕೃಷಿ ಉತ್ಪನ್ನ ಮಾರುಕಟ್ಟೆ ವೆಬ್‌ಸೈಟ್‌ನಲ್ಲಿ ಮಾದಕ ವಸ್ತುಗಳ ಪಟ್ಟಿಯಲ್ಲಿ ಸೇರಿಸುವ ಮೂಲಕ ರಾಜ್ಯ ಸರಕಾರ ಅಡಕೆ ಬೆಳೆಗಾರರಿಗೆ ದ್ರೋಹ ಬಗೆದಿದೆ ಎಂದು ಅಡಕೆಬೆಳೆಗಾರರ ಸಂಘ ಹೇಳಿದೆ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...
ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕೇಂದ್ರ ಮತ್ತು ರಾಜ್ಯಸರಕಾರಗಳ ವಿರುದ್ಧ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.ಮಹಾವೀರ ಸರ್ಕಲ್ನಲ್ಲಿ ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು...
ಶಿವಮೊಗ್ಗದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯಕಾರಿಣಿ ಸಭೆ ನಡೆಯಿತು. ಮೋರ್ಚಾದ ರಾಜ್ಯಾಧ್ಯಕ್ಷರಾದ ಮಾಜಿ ಶಾಸಕ ನೆ.ಲ ನರೇಂದ್ರ ಬಾಬು ಉದ್ಘಾಸಿದರು. ಜಿಲ್ಲಾಧ್ಯಕ್ಷ ಸಿ.ಎಚ್.ಮಾಲತೇಶ್, ಪ್ರಧಾನ ಕಾರ್ಯದರ್ಶಿ ಸುರೇಶ್ ಬಾಬು, ಬೋಜರಾಜು, ಅರುಣ್ ಕುಮಾರ್,...
ಕೇಂದ್ರ ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಅವರು ಅಸ್ವಸ್ಥರಾದ ಕಾರಣ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.ಶಿವಮೊಗ್ಗದ ಬಿಜೆಪಿ ವಿಶೇಷ ಸಭೆಯಲ್ಲಿ ಭಾಗವಹಿಸಿದ್ದ ಅವರು ಲೋಶುಗರ್ ಕಾರಣಕ್ಕೆ ಚಿತ್ರದುರ್ಗದಲ್ಲಿ ಅಸ್ವಸ್ಥರಾದರೆಂದು ಬಲ್ಲ ಮೂಲಗಳು ತಿಳಿಸಿವೆ.ಸದಾನಂದ ಗೌಡ...
ಶಿವಮೊಗ್ಗದಲ್ಲಿ ನಡೆದ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿಣಿ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲು ಅವರು ಪಕ್ಷದ ಹರುಕುಬಾಯಿ ನಾಯಕರಿಗೆ ಸ್ಪಷ್ಟ ಸಂದೇಶವೊಂದನ್ನು ನೀಡಿದ್ದಾರೆ, ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ ಎಂದು ಹೇಳುವ...
ಸಿಎಂ ತವರು ಶಿವಮೊಗ್ಗದಲ್ಲಿ ಬಿಜೆಪಿ ವಿಶೇಷ ಸಭೆ ನಡೆಯುತ್ತಿರುವುದರಿಂದ ಭಾರತೀಯ ಜನತಾ ಪಕ್ಷದ ಎಲ್ಲ ಅಗ್ರಗಣ್ಯ ನಾಯಕರ ದಂಡು ಶಿವಮೊಗ್ಗದಲ್ಲಿ ನೆರೆದಿದೆ.ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಮುಖ್ಯಮಂತ್ರಿ ಯಡಿಯೂರಪ್ಪ ಶನಿವಾರ ಮಧ್ಯಾಹ್ನವೇ ಶಿವಮೊಗ್ಗಕ್ಕೆ...
ರಾಜ್ಯ ಬಿಜೆಪಿಯ ವಿಶೇಷ ಸಭೆ ಸಿಎಂ ತವರು ಶಿವಮೊಗ್ಗದಲ್ಲಿ ಜನವರಿ ೨ ಮತ್ತು ೩ ರಂದು ನಡೆಯಲಿದ್ದು, ಇಡೀ ನಗರವನ್ನು ಕೇಸರಿಮಯ ಮಾಡಲಾಗಿದೆ. ಕೊರೊನ ಕಾರಣಕ್ಕೆ ಗಣಪತಿ ಹಬ್ಬದಲ್ಲಿ ಅಲಂಕಾರ ಮಾಡುವುದನ್ನು ಮಿಸ್ ಮಾಡಿಕೊಂಡಿದ್ದ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.