Malenadu Mitra

Tag : BJP

ಜಿಲ್ಲೆಶಿವಮೊಗ್ಗ

ಮೂಡಾ ಹಗರಣ : ಸಿಎಂ ರಾಜೀನಾಮೆ ಜೊತೆಗೆ ಸಿಬಿಐ ತನಿಖೆಗೆ ಬಿಜೆಪಿ ಪಟ್ಟು

Malenadu Mirror Desk
ಶಿವಮೊಗ್ಗ : ರಾಜಕೀಯ ನೈತಿಕತೆಯ ಬಗ್ಗೆ ಮಾತನಾಡುವ ಸಿಎಂ ಸಿದ್ದರಾಮಯ್ಯ, ಮೂಡಾ ಹಗರಣದ ಹೊಣೆ ಹೊತ್ತು ತಕ್ಷಣ ರಾಜೀನಾಮೆ ನೀಡಬೇಕು. ಜೊತೆಗೆ ಮೂಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಶಿವಮೊಗ್ಗ ಜಿಲ್ಲಾ ಬಿಜೆಪಿ ಆಗ್ರಹಿಸಿದೆ.ಶಿವಮೊಗ್ಗ...
ರಾಜ್ಯಶಿವಮೊಗ್ಗಸಾಗರ

ಡಾ.ಧನಂಜಯ ಸರ್ಜಿಯಂತಹ ಪ್ರಾಮಾಣಿಕರ ಅಗತ್ಯ ರಾಜಕಾರಣಕ್ಕಿದೆ: ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಬಿ.ವೈ.ವಿಜಯೇಂದ್ರ ಆಶಯ

Malenadu Mirror Desk
ಮಂಗಳೂರು: ಸರಳ, ಸಜ್ಜನಿಕೆಯ ಹೆಸರಾಂತ ವೈದ್ಯರಾದ ಡಾ.ಧನಂಜಯ ಸರ್ಜಿ ಅವರಂತಹ ಪ್ರಾಮಾಣಿಕ ವ್ಯಕ್ತಿಗಳ ಅವಶ್ಯಕತೆ ದಿನ ರಾಜಕಾರಣಕ್ಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.  ವಿಧಾನ ಪರಿಷತ್ ನೈರುತ್ಯ ಪದವೀಧರರ ಕ್ಷೇತ್ರ ಮತ್ತು ನೈರುತ್ಯ...
ರಾಜ್ಯಶಿವಮೊಗ್ಗಸಾಗರ

ಮೈತ್ರಿ ಅಭ್ಯ ರ್ಥಿಗಳನ್ನು ಅಧಿಕ ಮತಗಳಿಂದ ಗೆಲ್ಲಿಸೋಣ : ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಕರೆ

Malenadu Mirror Desk
ಚಿಕ್ಕಮಗಳೂರು : ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷ ಹಣದ ಬಲದಿಂದ ಯಾರನ್ನ ಬೇಕಾದರೂ ಗೆಲ್ಲಿಸುತ್ತೇವೆ ಎನ್ನುವ ಭ್ರಮೆಯಲ್ಲಿದೆ, ಇದರಿಂದ ಕಾಂಗ್ರೆಸ್ ಪಕ್ಷವನ್ನು ಹೊರತರಬೇಕೆಂದೆರೆ ಪರಿಷತ್ ಚುನಾವಣೆಯನ್ನು ಗೆಲ್ಲಲ್ಲೆಬೇಕು ಎಂದು ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷರಾದ ಬಿ....
ರಾಜ್ಯಶಿವಮೊಗ್ಗಸಾಗರ

ಧನಂಜಯ ಸರ್ಜಿ ಪದವೀಧರ ಕ್ಷೇತ್ರದ ಬಿಜೆಪಿ ಹುರಿಯಾಳು, ಬ್ರಾಹ್ಮಣ ಆಕಾಂಕ್ಷಿಗಳಿಗೆ ನಿರಾಸೆ

Malenadu Mirror Desk
ಶಿವಮೊಗ್ಗ: ನೈರುತ್ಯಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಗರದ ಹೆಸರಾಂತ ವೈದ್ಯ ಸಮಾಜ ಸೇವಕ ಡಾ.ಧನಂಜಯ ಸರ್ಜಿ ಅವರ ಹೆಸರನ್ನು ಬಿಜೆಪಿ ಹೈಕಮಾಂಡ್ ಅಖೈರುಗೊಳಿಸಿದೆ. ನಿರೀಕ್ಷೆಯಂತೆ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ...
ರಾಜ್ಯಶಿವಮೊಗ್ಗ

ಮಗನಿಗೆ ಟಿಕೆಟ್ ಇಲ್ಲ, ಬೆಂಬಲಿಗರ ಸಭೆ ಕರೆದ ಈಶ್ವರಪ್ಪ, ಯಡಿಯೂರಪ್ಪರ ವಿರುಧ ಅಸಮಾಧಾನ ತೋಡಿಕೊಂಡ ಮಾಜಿ ಡಿಸಿಎಂ

Malenadu Mirror Desk
ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಪ್ರಕಟವಾಗಿದ್ದು, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್ ಅವರಿಗೆ ಟಿಕೆಟ್ ನಿರಾಕರಿಸಲಾಗಿದೆ. ಪಟ್ಟಿ ಪ್ರಕಟವಾಗುತ್ತಿದ್ದಂತೆ ತೀವ್ರ ಅಸಮಾಧಾನಗೊಂಡಿರುವ ಈಶ್ವರಪ್ಪ ಅವರು ರಾಷ್ಟ್ರ ಭಕ್ತರ ಬಳಗದ ಹೆಸರಿನಲ್ಲಿ...
ರಾಜ್ಯಶಿವಮೊಗ್ಗ

ಬಿಜೆಪಿ ಜಿಲ್ಲಾ ಸಮಿತಿಯಲ್ಲಿ ಈಡಿಗರಿಗಿಲ್ಲ ಸ್ಥಾನ, ಚುನಾವಣೆಗೆ ಈಡಿಗರು ಬೇಕು, ಹುದ್ದೆಗೆ ಬೇಡವೇ ಎಂಬ ಪ್ರಶ್ನೆ ?

Malenadu Mirror Desk
ಶಿವಮೊಗ್ಗ: ಬಿಜೆಪಿಯ ಜಿಲ್ಲಾ ಸಮಿತಿಯನ್ನು ಪುನರ್ರಚನೆ ಮಾಡಿದ್ದು, ನೂತನ ಪಟ್ಟಿಯಲ್ಲಿ ಜಿಲ್ಲೆಯ ಪ್ರಬಲ ಸಮುದಾಯವಾದ ಈಡಿಗರಿಗೆ ಪ್ರಾತಿನಿಧ್ಯವನ್ನೇ ಕೊಡದಿರುವುದು ತೀವ್ರ ಚರ್ಚೆಗೊಳಗಾಗಿದೆ. ಭಾನುವಾರ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್‌ ಅವರು ನೂತನ ಪದಾಧಿಕಾರಿಗಳು ಹಾಗೂ ಮಂಡಲ ಅಧ್ಯಕ್ಷರ...
ರಾಜ್ಯಶಿವಮೊಗ್ಗ

ಬಿಜೆಪಿ ನೂತನ ಪದಾಧಿಕಾರಿಗಳ ನೇಮಕ

Malenadu Mirror Desk
ಬಿಜೆಪಿ ನೂತನ ಪದಾಧಿಕಾರಿಗಳ ನೇಮಕಶಿವಮೊಗ್ಗ: ಬಿಜೆಪಿ ಜಿಲ್ಲಾ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿದ್ದು, ಲೋಕಸಭಾ ಚುನಾವಣೆ ಎದುರಿಸಲು ಪಕ್ಷ ಸಜ್ಜಾಗಿದೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಡಿ.ಮೇಘರಾಜ್ ಹೇಳಿದರು. ರಾಜ್ಯ ಬಿಜೆಪಿ ನಾಯಕರ...
ರಾಜ್ಯಶಿವಮೊಗ್ಗ

ತುಂಗಾಭದ್ರಾ ಸಕ್ಕರೆ ಕಾರ್ಖಾನೆ ವಿಚಾರದಲ್ಲಿ ರೈತರನ್ನು ಒಕ್ಕಲೆಬ್ಬಿಸುವ ಹುನ್ನಾರ: ಬಿಜೆಪಿ

Malenadu Mirror Desk
ಶಿವಮೊಗ್ಗ : ತುಂಗಾಭದ್ರಾ ಸಕ್ಕರೆ ಕಾರ್ಖಾನೆ ವಿಚಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರೈತರ ಪರ ನಿಲ್ಲುವುದಾಗಿ ರೈತರಿಗೆ ಭರವಸೆ ನೀಡಿದ್ದಾರೆ.ಅವರ ನಿರ್ಧಾರನ್ನು ಜಿಲ್ಲಾ ಬಿಜೆಪಿ ಸ್ವಾಗತಿಸುತ್ತದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಹೇಳಿದರು.ಸುದ್ದಿಗೋಷ್ಟಿಯಲ್ಲಿ...
ರಾಜ್ಯಶಿವಮೊಗ್ಗ

ಸುಳ್ಳುಗಳನ್ನು ಹೇಳಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಜನರನ್ನು ಮರಳು ಮಾಡಿದೆ: ಹೆಚ್.ಎಸ್. ಸುಂದರೇಶ್

Malenadu Mirror Desk
ಶಿವಮೊಗ್ಗ : ಅನೇಕ ಸುಳ್ಳುಗಳನ್ನು ಹೇಳಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಜನರನ್ನು ಮರಳು ಮಾಡಿದೆ. ಒಂದು ಭರವಸೆಯನ್ನು ಇಡೇರಿಸಿಲ್ಲ. ಕಾಂಗ್ರೆಸ್ ಕಾರ್ಯಕ ರ್ತರು ಜನರಿಗೆ ಈ ಬಗ್ಗೆ ಜಾಗೃತಿ ಮೂಡಿಸಿ ಬರುವ ಲೋಕಸಭಾ...
ರಾಜ್ಯಶಿವಮೊಗ್ಗ

ಬರ ಅಧ್ಯಯನ ವರದಿಯನ್ನು ಕೇಂದ್ರಕ್ಕೆ ತಲುಪಿಸಲಿ: ಸಚಿವ ಮಧು ಬಂಗಾರಪ್ಪ

Malenadu Mirror Desk
ಶಿವಮೊಗ್ಗ: ಹಿಜಾಬ್ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೆಗೆದುಕೊಳ್ಳುವ ನಿರ್ಧಾರಕ್ಕೆ ತಾವು ಬದ್ಧ. ಬಿಜೆಪಿಯವರು ಇಲ್ಲಸಲ್ಲದ ಟೀಕೆ ಮಾಡುವ ಬದಲು ಬರ ಅಧ್ಯಯನ ವರದಿಯನ್ನು ಕೇಂದ್ರಕ್ಕೆ ತಲುಪಿಸಲಿ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.