Malenadu Mitra

Tag : BJP

ರಾಜ್ಯ ಶಿವಮೊಗ್ಗ

ವೀರಶೈವ ಸಮಾಜಕ್ಕೆ ಕಾಂಗ್ರೆಸ್ ನಿಂದ ದ್ರೋಹ: ಈಶ್ವರಪ್ಪ

Malenadu Mirror Desk
ಶಿವಮೊಗ್ಗ: ಲಿಂಗಾಯತ ಸಮಾಜಕ್ಕೆ ಕಾಂಗ್ರೆಸ್ ಮಾಡಿದ್ದಷ್ಟು ದ್ರೋಹ ಯಾರು ಮಾಡಿಲ್ಲ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಲಿಂಗಾಯತ ಸಮುದಾಯದ ಬಗ್ಗೆ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದರು. ಲಿಂಗಾಯತ...
ರಾಜ್ಯ ಶಿವಮೊಗ್ಗ

ಚುನಾವಣೆ ನಿವೃತ್ತಿ ಘೋಷಿಸಿದ ಮೇಲೆ ಪಕ್ಷದಲ್ಲಿ ಹೆಚ್ಚಿದ ಗೌರವ, ಶಿವಮೊಗ್ಗದಲ್ಲಿ ಬಿಜೆಪಿ ಗೆಲುವು : ಈಶ್ವರಪ್ಪ

Malenadu Mirror Desk
ಶಿವಮೊಗ್ಗ : ಪಕ್ಷ ನನಗೆ ತಾಯಿ ಇದ್ದಂತೆ ಪಕ್ಷ ಹೇಳಿದ ಜವಾಬ್ದಾರಿಯನ್ನು ನಿರ್ವಹಿಸುವುದಷ್ಟೇ ನನ್ನ ಕೆಲಸ, ಮಗನಿಗೆ ಟಿಕೆಟ್ ನೀಡಿ ಎಂದು ಹಠ ಬಿದ್ದಿದ್ದರೆ ಪ್ರಧಾನಿ ಮೋದಿಯವರು ನನಗೆ ದೂರವಾಣಿ ಕರೆಮಾಡುತ್ತಿದ್ದರೆ ಎಂದು ಮಾಜಿ...
ರಾಜ್ಯ ಶಿವಮೊಗ್ಗ

ಯಡಿಯೂರಪ್ಪ ಕುಟುಂಬ ಸೋಲಿಸುತ್ತೇವೆ: ಶಾಂತವೀರಪ್ಪಗೌಡ, ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಬಂಡಾಯ ಅಭ್ಯರ್ಥಿ ಪರ ನಿಂತ ಹಿರಿಯ ನಾಯಕ

Malenadu Mirror Desk
ಶಿಕಾರಿಪುರದಲ್ಲಿ ನಾಗರಾಜ್ ಗೌಡರಿಗೆ ಟಿಕೆಟ್ ನೀಡದಿರುವುದನ್ನು ಖಂಡಿಸಿ ಹಿರಿಯ ಕಾಂಗ್ರೆಸ್ ಮುಖಂಡ ಶಾಂತವೀರಪ್ಪಗೌಡ ಅವರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಹಾಗೂ ಕೆಪಿಸಿಸಿ ವಕ್ತಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ಶುಕ್ರವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು,...
ರಾಜ್ಯ ಶಿವಮೊಗ್ಗ

ರಾತ್ರಿತನಕ ಚೆನ್ನಿ ಹೆಸರಿದೆ,ಬೆಳಗ್ಗೆ ಬದಲಾದರೆ ನಮಗೆ ಗೊತ್ತಿಲ್ಲ!
ಕುತೂಹಲ ಉಳಿಸಿಕೊಂಡಿರುವ ಬಿಜೆಪಿ ಶಿವಮೊಗ್ಗ ಅಭ್ಯರ್ಥಿ

Malenadu Mirror Desk
ಪ್ರತಿಷ್ಠಿತ ಶಿವಮೊಗ್ಗ ವಿಧಾನಸಭೆ ಕ್ಷೇತ್ರಕ್ಕೆ ಆಡಳಿತ ಪಕ್ಷ ಬಿಜೆಪಿ ಅಭ್ಯರ್ಥಿಯನ್ನು ಘೋಷಣೆಯನ್ನು ಮಾಡಿಲ್ಲ ಆದರೆ, ಗುರುವಾರ ನಾಮಪತ್ರ ಸಲ್ಲಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.ಈಗಾಗಲೇ ನಗರದ ಎಲ್ಲಾ ವಾರ್ಡುಗಳ ಕಾರ್ಯಕರ್ತರಿಗೆ ಕೋಟೆ ಆಂಜನೇಯ ಸ್ವಾಮಿ ದೇಗುಲಕ್ಕೆ...
ರಾಜ್ಯ ಶಿವಮೊಗ್ಗ

ಬಿಜೆಪಿ ತೊರೆದ ಮತ್ತೊಬ್ಬ ಲಿಂಗಾಯತ ನಾಯಕ
ವಿಧಾನ ಪರಿಷತ್ ಹಾಗೂ ಬಿಜೆಪಿಗೆ ರಾಜೀನಾಮೆ ಘೋಷಿಸಿದ ಆಯನೂರು ಮಂಜುನಾಥ್

Malenadu Mirror Desk
ಶಿವಮೊಗ್ಗ: ಬಿಜೆಪಿಯ ಹಿರಿಯ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಬಿಜೆಪಿಯೊಂದಿಗಿನ ಸಖ್ಯಕ್ಕೆ ಅಂತ್ಯ ಹಾಡಿದ್ದಾರೆ.ಶಿವಮೊಗ್ಗದ ನೂತನ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ತಾವು ರಾಜೀನಾಮೆ ಸಲ್ಲಿಸುವುದಾಗಿ...
ರಾಜ್ಯ ಶಿವಮೊಗ್ಗ

ತಡರಾತ್ರಿ ಅಥವಾ ನಾಳೆ ಶಿವಮೊಗ್ಗ ಕ್ಷೇತ್ರ ಅಭ್ಯರ್ಥಿ ಘೋಷಣೆ : ಯಡಿಯೂರಪ್ಪ ಹೇಳಿಕೆ

Malenadu Mirror Desk
ಶಿವಮೊಗ್ಗ,ಏ.೧೮: ಮಾನ್ವಿ ಹಾಗೂ ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ಆಯ್ಕೆ ತಡರಾತ್ರಿ ಆಗಬಹುದು, ವರಿಷ್ಠರು ಗೆಲ್ಲುವ ಲೆಕ್ಕಾಚಾರ ನೋಡಿ ಟಿಕೆಟ್ ಹಂಚಿಕೆ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.ಬುಧವಾರ ಪುತ್ರ ವಿಜಯೇಂದ್ರ ಅವರು ನಾಮಪತ್ರ...
ರಾಜ್ಯ ಶಿವಮೊಗ್ಗ

ಕೆ.ಬಿ.ಪ್ರಸನ್ನಕುಮಾರ್ ಜೆಡಿಎಸ್ ಅಭ್ಯರ್ಥಿ ?, ಕ್ಷಣಕ್ಷಣಕ್ಕೂ ತಿರುವು

Malenadu Mirror Desk
ಪ್ರತಿದಿನಕ್ಕೂ ಕುತೂಹಲ ಕೆರಳಿಸುತ್ತಿರುವ ಶಿವಮೊಗ್ಗ ನಗರ ವಿಧಾನ ಸಭೆ ಕ್ಷೇತ್ರ ಹಲವು ತಿರುವುಗಳಿಗೆ ಸಾಕ್ಷಿಯಾಗಲಿದೆ. ಶಿವಮೊಗ್ಗ ಜಿಲ್ಲೆಯ ಮಟ್ಟಿಗೆ ಕಾಂಗ್ರೆಸ್ ಟಿಕೆಟ್ ಹಂಚಿಕೆ ಅವೈಜ್ಞಾನಿಕ ವಾಗಿದೆ. ಮೂರು ಕ್ಷೇತ್ರಗಳಲ್ಲಿ ಗೆಲುವು ಮಾನದಂಡವಾಗಿ ಪಕ್ಷದ ನಾಯಕರಿಗೆ...
ರಾಜ್ಯ ಶಿವಮೊಗ್ಗ

ಬಿಎಸ್‌ವೈ -ಈಶ್ವರಪ್ಪ ಬಣಜಗಳಕ್ಕೆ ಅಭ್ಯರ್ಥಿ ಘೋಷಣೆ ವಿಳಂಬ
ಮೂರನೇ ಪಟ್ಟಿಯಲ್ಲಿ ಶಿವಮೊಗ್ಗ ನಗರ ಕ್ಷೇತ್ರಕ್ಕೆ ಅಖೈರಾಗದ ಟಿಕೆಟ್

Malenadu Mirror Desk
ಶಿವಮೊಗ್ಗ,ಏ.೧೭:  ಮೂರನೇ ಪಟ್ಟಿಯಲ್ಲಿಯೂ ಶಿವಮೊಗ್ಗ ನಗರ ಕ್ಷೇತ್ರದ ಅಭ್ಯರ್ಥಿಯನ್ನು ಘೋಷಣೆ ಮಾಡುವಲ್ಲಿ ಬಿಜೆಪಿ ರಾಷ್ಟ್ರೀಯ ನಾಯಕತ್ವ ವಿಫಲವಾಗಿದೆ. ಈಶ್ವರಪ್ಪ ನಿವೃತ್ತಿ ಬಳಿಕ ಕ್ಷೇತ್ರದ ಟಿಕೆಟ್ ಹಂಚಿಕೆ ಕಗ್ಗಂಟಾಗಿದ್ದು, ಯಡಿಯೂರಪ್ಪ ಮತ್ತು ಈಶ್ವರಪ್ಪ ಅವರ ನಡುವಿನ...
ರಾಜ್ಯ ಶಿವಮೊಗ್ಗ

ಬಿಜೆಪಿಯಿಂದ ಹರಿಕೃಷ್ಣ, ಕಾಂಗ್ರೆಸ್ ಹುರಿಯಾಳು ಯೋಗಿಶ್, ಜೆಡಿಎಸ್‌ನಿಂದ ಶ್ರೀಕಾಂತ್ ಅಖಾಡಕ್ಕೆ

Malenadu Mirror Desk
ಶಿವಮೊಗ್ಗ: ರಾಜ್ಯದಲ್ಲಿಯೇ ಪ್ರತಿಷ್ಟಿತವಾಗಿರುವ ಶಿವಮೊಗ್ಗ ನಗರ ವಿಧಾನ ಸಭೆ ಕ್ಷೇತ್ರಕ್ಕೆ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ಕುತೂಹಲ ಉಳಿಸಿಕೊಂಡಿದ್ದು, ಕೊನೇ ಕ್ಷಣದವರೆಗೂ ಅದೇ ಕೌತುಕ ಮುಂದುವರಿದಿದೆ.ಕೆ.ಎಸ್.ಈಶ್ವರಪ್ಪ ಅವರನ್ನು ಒತ್ತಾಯ ಪೂರ್ವಕವಾಗಿ ಚುನಾವಣಾ ರಾಜಕೀಯದಿಂದ...
ರಾಜ್ಯ ಶಿವಮೊಗ್ಗ

ಪುತ್ರವ್ಯಾಮೋಹ ಮತ್ತು ನಿಯಂತ್ರಣವಿಲ್ಲದ ನಾಲಗೆಯಿಂದ ಈಶ್ವರಪ್ಪ ನಿರ್ಗಮನ

Malenadu Mirror Desk
ಶಿವಮೊಗ್ಗ: ಈಶ್ವರಪ್ಪ ಅವರು ರಾಜಕೀಯ ನಿವೃತ್ತಿ ಪಡೆದುಕೊಳ್ಳಲು ಅವರ ನಾಲಿಗೆ ಮತ್ತು ಪುತ್ರ ವ್ಯಾಮೋಹ ಕಾರಣ ಎಂದು ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಹೇಳಿದರು.ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಕೆ.ಎಸ್ ಈಶ್ವರಪ್ಪನವರು ತಮ್ಮ ನಾಲಿಗೆಯನ್ನು ಮತ್ತು...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.