Malenadu Mitra

Tag : BJP

ರಾಜ್ಯ ಶಿವಮೊಗ್ಗ

ಈಶ್ವರಪ್ಪರಿಗೆ ಮಾತ್ರ ಯಾಕೆ ಈ ಅನ್ಯಾಯ ?
ಕಮೀಷನ್ ಆರೋಪ ಇಡೀ ಸರಕಾರದ ಮೇಲೆ ಬಂದಿತ್ತಲ್ಲವೆ ?

Malenadu Mirror Desk
ಶಿವಮೊಗ್ಗ: ಆಡಳಿತ ಪಕ್ಷ ಬಿಜೆಪಿ ಕೊನೆಗೂ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ೧೮೯ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಮಾಡಿದೆ. ೫೨ ಹೊಸ ಮುಖಗಳಿಗೆ ಅವಕಾಶ ನೀಡಿದ್ದು, ಗುಜರಾತ್ ಮಾದರಿಯನ್ನು ಅನುಸರಿಸಲು ಮುಂದಾಗಿದೆ....
ರಾಜ್ಯ ಶಿವಮೊಗ್ಗ

ಬಂಗಾರಪ್ಪ ಹೆಸರೇ ಒಂದು ಚುಂಬಕ ಶಕ್ತಿ, ಪ್ರತಿಮೆಗೆ ಮುಸುಕು ಹಾಕಿದರೆ, ಜನರ ಮನಸಲ್ಲಿ ಅವರು ಮಸುಕಾಗಿಲ್ಲ

Malenadu Mirror Desk
ಶಿವಮೊಗ್ಗ, ಆ ಒಂದು ಹೆಸರು ಕೇಳಿದರೆ ಕೆಲವು ರಾಜಕಾರಣಿಗಳಿಗೆ ಮೈ ಬೆವರುತ್ತದೆ. ಅಭಿಮಾನಿಗಳಿಗೆ ಆ ಹೆಸರೇ ಒಂದು ಮೈ ಪುಳಕಗೊಳ್ಳುವ ಶಕ್ತಿ. ಹೌದು! ಮಲೆನಾಡಿನ ರಾಜಕಾರಣವನ್ನು ಮೂರುವರೆ ದಶಕಗಳ ಕಾಲ ತಮ್ಮ ಅಂಕೆಯಲ್ಲಿಟ್ಟುಕೊಂಡಿದ್ದ ಸಾರೇಕೊಪ್ಪ...
ರಾಜ್ಯ ಶಿವಮೊಗ್ಗ

ಸಾಗರ ಬಿಜೆಪಿಯಲ್ಲಿ ಎಂತದಿದು ಭಿನ್ನಸ್ವರ, ಪರಿವಾರ ಪ್ರಮುಖರಿಂದ ಶಾಸಕರ ವಿರುದ್ಧ ಅಭಿಯಾನ, ಶಾಸಕರ ಬೆನ್ನಿಗೆ ಬಿಎಸ್‌ವೈ

Malenadu Mirror Desk
ಶಿವಮೊಗ್ಗ,ಮಾ.೩೧: ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ಶಕ್ತಿ ಕೇಂದ್ರ ಶಿವಮೊಗ್ಗದಲ್ಲಿನ ಬೆಳವಣಿಗೆಗಳು ಆ ಪಕ್ಷದ ಹೈಕಮಾಂಡ್‌ಗೆ ನುಂಗಲಾರದ ತುತ್ತಾಗಿ ಪರಿಣಮಿಸುವ ಸಾಧ್ಯತೆಗಳು ಕಂಡು ಬರುತ್ತಿವೆ. ನಾಲ್ಕು ಕ್ಷೇತ್ರಗಳಲ್ಲಿ ಹಾಲಿ  ಆಡಳಿತ ಪಕ್ಷದ ಶಾಸಕರ ವಿರುದ್ಧ ಅಪಸ್ವರಗಳು...
ರಾಜ್ಯ ಶಿವಮೊಗ್ಗ

ಆಯನೂರಿಗೆ ಕಾಂಗ್ರೆಸ್ ಸೇರಲು ಅಡ್ಡಗಾಲು
ಐಕ್ಯತೆ ಮೆರೆದ ಕಾಂಗ್ರೆಸ್ ಪ್ರಮುಖರಿಂದ ಪ್ರಬಲ ವಿರೋಧ

Malenadu Mirror Desk
ಶಿವಮೊಗ್ಗ ಕ್ಷೇತ್ರದಲ್ಲಿ ಹೊರಗಿನವರಿಗೆ ಯಾವುದೇ ಕಾರಣಕ್ಕೂ ಟಿಕೆಟ್ ನೀಡಬಾರದೆಂದು ಕಾಂಗ್ರೆಸ್ ನಿಯೋಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದೆ.ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿ ನಾಯಕ ಆಯನೂರು ಮಂಜುನಾಥ್ ಅವರಿಗೆ ಕಾಂಗ್ರೆಸ್ ಟಿಕೆಟ್...
ರಾಜ್ಯ ಶಿವಮೊಗ್ಗ

ಒಳಮೀಸಲಾತಿಯಲ್ಲಿ ಬಂಜಾರರಿಗೆ ನ್ಯಾಯ ಸಿಕ್ಕಿದೆ: ಶಾಸಕ ಅಶೋಕ್ ನಾಯ್ಕ್

Malenadu Mirror Desk
ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಸಚಿವ ಸಂಪುಟದಲ್ಲಿ ಅಂಗೀಕರಿಸಿ, ಕೇಂದ್ರದ ಅನುಮತಿಗೆ ಶಿಫಾರಸು ಮಾಡಿರುವುದನ್ನು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಬಿಜೆಪಿ ಶಾಸಕ ಕೆ.ಬಿ ಆಶೋಕ್‌ನಾಯ್ಕ್ ಸ್ವಾಗತಿಸಿದ್ದಾರೆ.ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂಜಾರ, ಬೋವಿ, ಕೊರಚ,...
ರಾಜ್ಯ ಶಿವಮೊಗ್ಗ

ಕಾಂಗ್ರೆಸ್‌ನತ್ತ ಆಯನೂರು ಮಂಜುನಾಥ್ ?, ಈಶ್ವರಪ್ಪ ಎದುರು ಸ್ಪರ್ಧೆ

Malenadu Mirror Desk
ಶಿವಮೊಗ್ಗ,ಮಾ.೨೮: ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಿವಮೊಗ್ಗ ಕ್ಷೇತ್ರದಲ್ಲಿ ಕಣಕ್ಕಿಳಿಯಲಿದ್ದಾರೆಯೇ ?, ಹೀಗೊಂದು ಸುದ್ದಿ ಈಗ ಕ್ಷೇತ್ರದಲ್ಲಿ ಹರಿದಾಡುತ್ತಿದೆ. ಕಳೆದ ಕೆಲ ತಿಂಗಳಿಂದ ಬಿಜೆಪಿ ನಾಯಕ...
ರಾಜ್ಯ ಶಿವಮೊಗ್ಗ ಸೊರಬ

ಬಡವರ ಭೂಮಿ ತೆರವಿಗೆ ಕಾರಣರಾದ ಶಾಸಕರನ್ನು ಸೋಲಿಸಿ, ಪ್ರತಿಭಟನಾ ಮೆರವಣಿಗೆಯಲ್ಲಿ ಮಾಜಿ ಶಾಸಕ ಮಧು ಬಂಗಾರಪ್ಪ ಆಕ್ರೋಶ

Malenadu Mirror Desk
ಸೊರಬ: ಬಗರ್ ಹುಕುಂ ಸಾಗುವಳಿದಾರರನ್ನು ಒಕ್ಕಲೆಬ್ಬಿಸಲು ಮುಂದಾಗಿರುವ ಶಾಸಕ ಕುಮಾರ್ ಬಂಗಾರಪ್ಪ ಅವರನ್ನು ಚುನಾವಣೆಯಲ್ಲಿ ಸೋಲಿಸುವ ಮೂಲಕ ರೈತರು ಸೇಡು ತೀರಿಸಿಕೊಳ್ಳಬೇಕು ಎಂದು ಕೆಪಿಸಿಸಿ ಹಿಂದುಳಿದ ವಿಭಾಗದ ಅಧ್ಯಕ್ಷ ಮಧು ಬಂಗಾರಪ್ಪ ತಿಳಿಸಿದರು.ಸೋಮವಾರ ಪಟ್ಟಣದಲ್ಲಿ...
ರಾಜ್ಯ ಶಿಕಾರಿಪುರ ಶಿವಮೊಗ್ಗ

ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಿ ಆಕ್ರೋಶ, ಯಡಿಯೂರಪ್ಪ ಜನ್ಮದಿನಕ್ಕೆ ಹಂಚಿದ್ದ ಸೀರೆ ಸುಟ್ಟು ಪ್ರತಿಭಟಿಸಿದರು

Malenadu Mirror Desk
ಶಿಕಾರಿಪುರ,ಮಾ.೨೭: ಒಳಮೀಸಲಾತಿ ಜಾರಿಗೊಳಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡಿರುವ ರಾಜ್ಯ ಸರಕಾರದ ನೀತಿ ವಿರೋಧಿಸಿ ಪಟ್ಟಣದಲ್ಲಿ ಸೋಮವಾರ ಬಂಜಾರ್, ಭೋವಿ, ಮುಸ್ಲಿಂ ಸಮುದಾಯದ ಜನರು ಪ್ರತಿಭಟಿಸಿದರು. ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿ ಯೂರಪ್ಪ ಮನೆ ಮೇಲೆ ಕಲ್ಲು...
ರಾಜ್ಯ ಶಿವಮೊಗ್ಗ

ಸಂಘ, ಮೋದಿ ಆಶಯದಂತೆ ಮಾತಾಡಿದ್ದೇನೆ.ಈ ಬಾರಿ ಪಕ್ಷ ನಂಗೇ ಟಿಕೆಟ್ ನೀಡುತ್ತದೆ: ಆಯನೂರು ಮಂಜುನಾಥ್

Malenadu Mirror Desk
ಪ್ರಧಾನಿ ನರೇಂದ್ರ ಮೋದಿ ಹಾಗೂ ಆರ್ ಎಸ್‌ಎಸ್ ಸರಸಂಘಚಾಲಕರು ಸರ್ವಧರ್ಮ ಸಹಿಷ್ಣುತೆಯ ಅನಿವಾರ್ಯ ಮತ್ತು ಸೌಹಾರ್ದತೆಯಿಂದ ದೇಶವನ್ನು ಮತ್ತಷ್ಟು ಬಲಿಷ್ಠವಾಗಿ ಕಟ್ಟಬಹುದು ಎಂದು ಹೇಳಿದ್ದಾರೆ. ಈ ಧೋರಣೆಯಲ್ಲಿಯೇ ನಾನೊಂದು ಶುಭಾಶಯ ಸಲ್ಲಿಸಿರುವ ಜಾಹಿರಾತು ಮತ್ತು...
ರಾಜ್ಯ ಶಿವಮೊಗ್ಗ

ಕಸ್ತೂರಿರಂಗನ್ ವರದಿ ವಿಚಾರದಲ್ಲಿ ಆರಗ ಜ್ಞಾನೇಂದ್ರ ಸುಳ್ಳು ಹೇಳಿಕೆ

Malenadu Mirror Desk
ಶಿವಮೊಗ್ಗ: ತಮ್ಮ ತೀವ್ರ ವಿರೋಧದಿಂದ ಡಾ.ಕಸ್ತೂರಿ ರಂಗನ್ ವರದಿಯನ್ನು ಜಾರಿಯಾಗದಂತೆ ತಡೆಹಿಡಿಯಲಾಗಿದೆ ಎಂದು  ಸಚಿವ ಆರಗ ಜ್ಞಾನೇಂದ್ರ ಅವರು ತೀರ್ಥಹಳ್ಳಿಯಲ್ಲಿ ನಡೆದ ಬಿ.ಜೆ.ಪಿ. ಜಿಲ್ಲಾ ರೈತ ಸಮಾವೇಶದಲ್ಲಿ ನೀಡಿರುವ ಹೇಳಿಕೆಯು ಶುದ್ಧ ಸುಳ್ಳಿನಿಂದ ಕೂಡಿದ್ದು,...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.