ವಿಜಯೇಂದ್ರ ವಿರುದ್ಧ ಸಿ.ಟಿ. ರವಿಯ ಅಸಮಾಧಾನ ಏನು?
ಅಂದು ಬಿಬಿ ಶಿವಪ್ಪ, ಯತ್ನಾಳ್, ಈಗ ಸೋಮಣ್ಣ ಬಂಡೆದ್ದಿದ್ದರ ಹಿನ್ನೆಲೆ ಏನು ಗೊತ್ತಾ ?
ಬಿಜೆಪಿ ಹೈಕಮಾಂಡ್ ರಾಜ್ಯ ರಾಜಕಾರಣ ಹಾಗೂ ಮುಂಬರುವ ವಿಧಾನ ಸಭೆ ಚುನಾವಣೆಯನ್ನು ಯಡಿಯೂರಪ್ಪ ಕೇಂದ್ರಿತವಾಗಿಸಲು ಪ್ರಯತ್ನಿಸುತ್ತಿದೆ. ಈ ಬೆಳವಣಿಗೆಯ ನಡುವೆಯೇ ರಾಜ್ಯ ಬಿಜೆಪಿಯಲ್ಲಿ ಯಡಿಯೂರಪ್ಪ ಕುಟುಂಬದ ವಿರುದ್ಧ ಅಸಮಾಧಾನದ ಹೊಗೆಯೊಂದು ದಟ್ಟವಾಗುತ್ತಿದೆ. ಬಿಜೆಪಿಯ ರಾಜ್ಯನಾಯಕರ...