ಶಿವಮೊಗ್ಗದಲ್ಲಿ ಬ್ಲಾಕ್ ಫಂಗಸ್‍ಗೆ 1, ಕೊರೊನದಿಂದ 13 ಸಾವು
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಸೋಂಕು ಕೊಂಚ ಇಳಿಮುಖವಾಗಿದ್ದರೂ, ಸಾವಿನ ಪ್ರಮಾಣ ಯಥಾಸ್ಥಿತಿಯಲ್ಲಿದೆ. ಈ ನಡುವೆ ಬ್ಲಾಕ್ ಫಂಗಸ್‍ಗೆ ಶಿವಮೊಗ್ಗ ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ ವ್ಯಕ್ತಿಯೊಬ್ಬ ಸಾವಿಗೀಡಾಗಿದ್ದರು. ಕರಿಮಾರಿಗೆ ಬಲಿಯಾದವರ ಸಂಖ್ಯೆ ಜಿಲ್ಲೆಯಲ್ಲಿ ಎರಡಕ್ಕೇರಿದೆ.ಸೋಮವಾರ ಜಿಲ್ಲೆಯಲ್ಲಿ...