ಜೂನ್ 1 ರಿಂದ ಆಯುಷ್ ವೈದ್ಯಾಧಿಕಾರಿಗಳ ಪ್ರತಿಭಟನೆ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯಾಧಿಕಾರಿಗಳಿಗೆ ನೀಡುತ್ತಿರುವ ವಿಶೇಷ ಭತ್ಯೆಯನ್ನು ಆಯುಷ್ ವೈದ್ಯಾಧಿಕಾರಿಗಳಿಗೂ ವಿಸ್ತರಿಸಬೇಕೆಂದು ಶನಿವಾರ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗಳಿಗೆ ಸರ್ಕಾರಿ ಆಯುಷ್ ವೈದ್ಯಾಧಿಕಾರಿಗಳ ಸಂಘ ಒತ್ತಾಯಿಸಿದೆ. ಈ ಸಂಬಂಧ ಮನವಿ...