Malenadu Mitra

Tag : blast

ಭಧ್ರಾವತಿ ಶಿವಮೊಗ್ಗ

ಭದ್ರಾವತಿಯಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ರಘು ಶವ ಪತ್ತೆ.

Malenadu Mirror Desk
ಶಿವಮೊಗ್ಗ: ಭದ್ರಾವತಿಯ ಹೊಸಮನೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಬಾಯ್ಲರ್‌ ಸ್ಫೋಟಗೊಂಡ ವೇಳೆ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾನೆ. ಭದ್ರಾವತಿಯ ರಘು ಮೃತ ವ್ಯಕ್ತಿ. ಭದ್ರಾವತಿ ನಗರ ಹೊರವಲಯದ ಚೆನ್ನಗಿರಿ ರಸ್ತೆಯ ಸೀಗೆಬಾಗಿಯ ರೈಸ್ ಮಿಲ್...
Uncategorized ರಾಜ್ಯ ಶಿವಮೊಗ್ಗ

ಭದ್ರಾವತಿಯಲ್ಲಿ ಬಾಯ್ಲರ್ ಸ್ಫೋಟ: 7 ಜನರಿಗೆ ಗಾಯ- ಓರ್ವ ಮಿಸ್ಸಿಂಗ್

Malenadu Mirror Desk
ಶಿವಮೊಗ್ಗ: ಭದ್ರಾವತಿಯ ಹೊಸಮನೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಬಾಯ್ಲರ್‌ ಸ್ಫೋಟಗೊಂಡು, 7 ಜನ ಗಾಯಗೊಂಡಿದ್ದಾರೆ. ಭದ್ರಾವತಿ ನಗರ ಹೊರವಲಯದ ಚೆನ್ನಗಿರಿ ರಸ್ತೆಯ ಸೀಗೆಬಾಗಿಯ ರೈಸ್ ಮಿಲ್ ನಲ್ಲಿ ಸಂಜೆ 7 ಗಂಟೆ ಸುಮಾರಿಗೆ ಬಾಯ್ಲರ್...
ರಾಜ್ಯ ಶಿವಮೊಗ್ಗ

ಕಣ್ಣೂರು ಕಚ್ಚಾಬಾಂಬ್ ಸ್ಫೋಟದ ಹಿಂದಿನ ಅಸಲಿಯತ್ತು ಗೊತ್ತಾ ?, ಬಚ್ಚಲುಮನೆ ಒಲೆಯಲ್ಲಿ ಬಾಂಬಿಟ್ಟು ಕೊಲೆ ಸಂಚು ನಡೆದಿತ್ತಾ ?

Malenadu Mirror Desk
ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಗೌತಮಪುರ ಸಮೀಪದ ಕಣ್ಣೂರಿನ ಬಚ್ಚಲುಮನೆಯಲ್ಲಿ ಕಚ್ಚಾಬಾಂಬ್ ಸ್ಫೋಟಗೊಂಡಿದ್ದ ಪ್ರಕರಣದ ಹಿಂದೆ ಕೊಲೆಯ ಸಂಚಿತ್ತೆ ? ಎಂಬ ಅನುಮಾನ ವ್ಯಕ್ತವಾಗಿದೆ. ಹೌದು!. ಕಣ್ಣೂರಿನ ಬಾಂಬ್ ಸ್ಫೋಟ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು,...
ರಾಜ್ಯ ಶಿವಮೊಗ್ಗ

ಹುಣಸೋಡು ಸ್ಫೋಟಕ್ಕೆ ಸಿಎಂ ,ಈಶ್ವರಪ್ಪರೇ ಹೊಣೆ

Malenadu Mirror Desk
ಹುಣಸೋಡು ಸ್ಫೋಟ ಪ್ರಕರಣದ ತನಿಖೆಯನ್ನು  ಹೈಕೋರ್ಟ್ ಹಾಲಿ ನ್ಯಾಯಾಧೀಶರ ನೇತೃತ್ವದ  ಸ್ವತಂತ್ರ ತನಿಖಾ ಸಂಸ್ಥೆಯಿಂದ ಮಾಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನ ಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಇಡೀ ಸ್ಫೋಟ...
ರಾಜ್ಯ

ಮಹಾಸ್ಫೋಟ ನಾಲ್ವರು ಆರೋಪಿಗಳು ಅಂದರ್

Malenadu Mirror Desk
ಹುಣಸೋಡು ಮಹಾಸ್ಫೋಟಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೂರ್ವವಲಯ ಐಜಿಪಿ ಎಸ್.ರವಿ ಹೇಳಿದ್ದಾರೆ.ಕ್ರಷರ್ ಮಾಲೀಕ ಸುಧಾಕರ್, ಸೂಪ್ರವೈಜರ್ ನರಸಿಂಹ, ಮುಮ್ತಾಜ್ ಅಹಮದ್ ಖಾನ್ ಹಾಗೂ ರಶೀದ್ ಬಂಧಿತರು ಎಂದು ಅವರು ಸೋಮವಾರ ಮಾಹಿತಿ...
ಭಧ್ರಾವತಿ ರಾಜ್ಯ ಶಿವಮೊಗ್ಗ

ನಾವು ಬದುಕಿದ್ದೇವೆ ಅಂದವರ ಬಳಿ ಸ್ಫೋಟದ ಸತ್ಯವಿದೆ

Malenadu Mirror Desk
ಮಹಾ ಸ್ಫೋಟದಿಂದ ಮೂವರು ಪಾರಾಗಿದ್ದು ಹೇಗೆ ಗೊತ್ತಾ ?ಶಿವಮೊಗ್ಗ ಸಮೀಪದ ಹುಣಸೋಡು ಸ್ಫೋಟ ಪ್ರಕರಣದ ಸತ್ಯಾತತೆ ಬಗ್ಗೆ ಮಾಧ್ಯಮಗಳಲ್ಲಿ ತರಾವರಿ ವ್ಯಾಖ್ಯಾನಗಳು ಹರಿದಾಡುತ್ತಿವೆ. ಆದರೆ ಅಂದಿನ ಘಟನೆಗೆ ಅಸಲಿ ಕಾರಣ ಏನು ಎಂಬುದು ಮಾತ್ರ...
ರಾಜ್ಯ ಶಿವಮೊಗ್ಗ

ಚಾಲಕನ ಎಡವಟ್ಟಿಂದ ಸಂಭವಿಸಿದ್ದೇ ಮರಣ ಸ್ಫೋಟ

Malenadu Mirror Desk
ಹುಣಸೋಡು ಮಹಾಸ್ಫೋಟ ಜಿಲೆಟಿನ್ ಕಡ್ಡಿ ಮತ್ತು ಡಿಟೋನೇಟರ್ ತುಂಬಿದ್ದ ಲಾರಿ ಚಾಲಕನ ಎಡವಟ್ಟಿನಿಂದಾಗಿಯೇ ಸಂಭವಿಸಿದೆ ಎಂಬ ಅನುಮಾನವನ್ನು ತನಿಖಾಧಿಕಾರಿಗಳು ವ್ಯಕ್ತಮಾಡಿದ್ದಾರೆಂದು ಮೂಲಗಳು ತಿಳಿಸಿವೆ.ಎಸ್.ಎಸ್.ಕ್ರಷರ್ ಬಳಿ ಲಾರಿ ತಂದಿದ್ದ ಚಾಲಕ ಅದನ್ನು ರಿವರ್‍ಸ್ ತೆಗೆಯುವಾಗ ಸಮೀಪದಲ್ಲಿದ್ದ...
ರಾಜ್ಯ ಶಿವಮೊಗ್ಗ

ಹುಣಸೋಡಲ್ಲಿ ಭಾರೀ ಸ್ಫೋಟ ಆರು ಕಾರ್ಮಿಕರ ದುರ್ಮರಣ

Malenadu Mirror Desk
ಸ್ಫೋಟದ್ದೇ ಶಬ್ಧ, ಭೂಕಂಪನದ ಅನುಭವಶಿವಮೊಗ್ಗಸಮೀಪದ ಅಬ್ಬಲಗೆರೆ -ಹುಣಸೋಡು ಬಳಿ ಸಂಭವಿಸಿದ ಭಾರೀ ಸ್ಫೋಟದಿಂದ ಶಿವಮೊಗ್ಗ ನಗರ ಮತ್ತು ಸುತ್ತಮುತ್ತಲ ಊರುಗಳಲ್ಲಿ ಭೂಕಂಪನದ ಅನುಭವ ಆಗಿದೆ. ಘಟನೆಯಲ್ಲಿ ಆರು ಮಂದಿ ಕಾರ್ಮಿಕರು ದುರ್ಮರಣಕ್ಕೀಡಾಗಿದ್ದಾರೆ.ರಾತ್ರಿ ೧೦.೨೫ ರ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.