ರಕ್ತದಾನ ಮಾಡುವ ಮೂಲಕ ರಕ್ತದಾನಿಗಳ ದಿನಾಚರಣೆ ಮಾಡಿದ ಡಾ.ರಾಜನಂದಿನಿ ಕಾಗೋಡು
ವಿಶ್ವ ರಕ್ಷದಾನಿಗಳ ದಿನದ ಅಂಗವಾಗಿ ಸೋಮವಾರ ಸಾಗರದ ಉಪವಿಭಾಗೀಯ ಆಸ್ಪತ್ರೆಯಲ್ಲಿ ರೋಟರಿ ಸಂಸ್ಥೆ ಹಾಗೂ ರೆಡ್‌ಕ್ರಾಸ್ ಬ್ಲಡ್ ಬ್ಯಾಂಕ್ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.ಸ್ವತಃ ರಕ್ತದಾನ ಮಾಡಿ ಮಾತನಾಡಿದ ವೈದ್ಯರೂ, ಕೆಪಿಸಿಸಿ ಕಾರ್ಯದರ್ಶಿಯಾದ ಡಾ.ರಾಜನಂದಿನಿ...