ಶರಾವತಿ ಸಂತ್ರಸ್ತರಿಗೆ ಶಾಶ್ವತ ಪರಿಹಾರಕ್ಕೆ ಕ್ರಮ, ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ
ಶರಾವತಿ ಮುಳುಗಡೆ ಸಂತ್ರಸ್ತರಿಗೆ ಪುನರ್ವಸತಿಗೆ ಶಾಶ್ವತವಾಗಿ ಬಗೆಹರಿಸಲು ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ ಸಮೀಕ್ಷೆ ಕಾರ್ಯವನ್ನು ಪೂರ್ಣಗೊಳಿಸಲಾಗಿದ್ದು ಕೇಂದ್ರಕ್ಕೆ ವರದಿ ಸಲ್ಲಿಸಲಾಗುವುದು. ಕೇಂದ್ರ ಸರ್ಕಾರದ ಅನುಮತಿ ಪಡೆದ ಬಳಿಕ ನಿರ್ವಸಿತರಿಗೆ ಶಾಶ್ವತ ಪರಿಹಾರ...