ಯುವಜನರು ಪುಸ್ತಕ ಓದಿನಿಂದ ವಿಮುಖರಾಗುತ್ತಿರುವುದು ವಿಷಾದನೀಯ ; ಜಿಲ್ಲಾಧಿಕಾರಿ
ಶಿವಮೊಗ್ಗ: ಯುವ ಜನತೆ ಉದ್ಯೋಗ ಪಡೆದ ನಂತರ ಓದುವ ಹವ್ಯಾಸ ಮರೆತಿದ್ದಾರೆ. ಜೀವನದ ಯಶಸ್ಸಿಗೆ ಓದು ಬಹಳ ಮುಖ್ಯ. ಆದ್ದರಿಂದ ಓದುವ ಅಭ್ಯಾಸ ರೂಢಿಸಿಕೊಳ್ಳಿ ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಹೇಳಿದರು. ಸಿಟಿಜನ್ಸ್ ಫೋರಂ, ಮಲ್ಟಿಪರ್ಪಸ್...